ಪಿಎಂ ಕಿಸಾನ್ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಹಣ ಜಮಾ ಆಗುತ್ತೆ.! ನಿಮ್ಮ ಹೆಸರಿದಿಯ ಹೀಗೆ ಚೆಕ್ ಮಾಡಿ

Spread the love
WhatsApp Group Join Now
Telegram Group Join Now

pm kisan beneficiary new list karnataka:ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಅರ್ಹ ರೈತರ ಗ್ರಾಮವಾರಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಹೌದು ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರವೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 18 ನೇ ಕಂತಿನ 2000 ರೂಪಾಯಿ ಹಣ ಜಮಾ (pm kisan 18th installment) ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಈ ಕಾರಣದಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಕೂಡಲೇ ಹೀಗೆ ಚೆಕ್ ಮಾಡಿಕೊಳ್ಳಿ ಹೇಗೆ ಚೆಕ್ ಮಾಡುವುದು ಎಂಬ ಮಾಹಿತಿ ಈ ಲೇಖನದಲ್ಲಿ ತಿಳಿದಿದ್ದೇವೆ ಕೊನೆವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ.

ಸ್ನೇಹಿತರೆ ಹೌದು ಇತ್ತೀಚಿನ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಈ ಯೋಜನೆಗೆ ಹೆಚ್ಚು ಮಹತ್ವವನ್ನು ನೀಡಿದ್ದು, ಪ್ರತಿ 3 ತಿಂಗಳಿಗೊಮ್ಮೆ ಅರ್ಹ ರೈತರಗಳ ಖಾತೆಗೆ ತಲಾ ₹ 2,000 ದಂತೆ ಹಣ ನೇರವಾಗಿ ಜಮಾ ಆಗುತ್ತದೆ. ವರ್ಷದಲ್ಲಿ ಒಟ್ಟು 4 ಕಂತುಗಳಲ್ಲಿ ಅರ್ಹ ರೈತರಗಳ ಖಾತೆಗೆ ₹8,000 ರೂಪಾಯಿ ಜಮಾ ಆಗುತ್ತದೆ. ಮುಂಚೆ ಈ ಹಣ ವರ್ಷಕ್ಕೆ ₹6,000 ರೂಪಾಯಿ ಇತ್ತು ಆದರೆ ಈಗ 8,000 ಆಗಿದೆ, ಗ್ರಾಮವಾರು ಪಟ್ಟಿ ಚೆಕ್ ಮಾಡುವ ವಿಧಾನ ಈ ಕೆಳಗಡೆ ತಿಳಿಸಿದ್ದೇವೆ

pm kisan beneficiary new list karnataka | ಪಿಎಂ ಕಿಸಾನ್ ಗ್ರಾಮವಾರು ಪಟ್ಟಿ ಚೆಕ್ ಮಾಡುವುದು ಹೇಗೆ?

pm kisan beneficiary new list karnataka ಪಿಎಂ ಕಿಸಾನ್ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಹಣ ಜಮಾ ಆಗುತ್ತೆ.! ನಿಮ್ಮ ಹೆಸರಿದಿಯ ಹೀಗೆ ಚೆಕ್ ಮಾಡಿ 2024 FREE
  • ಹಂತ -1) ಮೊದಲು ನಾವು ಈ ಕೆಳಗೆ ನೀಡಿರುವಂಥ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • https://pmkisan.gov.in/Rpt_BeneficiaryStatus_pub.aspx
  • ಹಂತ -2) ನಂತರ ನೀವು ನಿಮ್ಮ ರಾಜ್ಯ ಹಾಗೂ ಜಿಲ್ಲೆ ಹಾಗೂ ತಾಲ್ಲೂಕು ಹಾಗೂ ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ಹಾಕಿ, ಕೆಳಗೆ ನೀಡಲಾಗಿರುವ Get Report ಮೇಲೆ ಕ್ಲಿಕ್ ಮಾಡಿಕೊಳ್ಳಿ
  • ಹಂತ -3) ನಂತರ ಒಂದು ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಅರ್ಹರಾಗಿರುವ ನಿಮ್ಮ ಗ್ರಾಮದ ಎಲ್ಲ ರೈತರ ಹೆಸರು ನಿಮಗೆ ಕಾಣುತ್ತವೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ ನೋಡಿ .

ಸ್ನೇಹಿತರೆ ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೇ ನೀವು ನಿಮ್ಮ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ ಆಗಿದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡಿ. ಮೊಬೈಲ್ ನಲ್ಲಿ ಇಕೆವೈಸಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ನೀಡಿದ್ದೇವೆ ಚೆಕ್ ಮಾಡಿ ನೋಡಿ ತಿಳಿದುಕೊಳ್ಳಿ

ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸುವುದು ಹೇಗೆ?

  • ಹಂತ -1) ಮೊದಲು ನಾವು ಈ ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ನ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • https://exlink.pmkisan.gov.in/aadharekyc.aspx
  • ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿಕೊಳ್ಳಿ .

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment