ಪಿಎಂ ಕಿಸಾನ್ ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ.! ಇಲ್ಲಿದೆ ಮಾಹಿತಿ

Spread the love
WhatsApp Group Join Now
Telegram Group Join Now

pm kisan status check:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದತ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (pm kisan samman nidhi)ಗೆ ಇಕೆವೈಸಿ (pm kisan ekyc) ಆಗದೇ ಇರುವ ರೈತರ ಪಟ್ಟಿ ಬಿಡುಗಡೆಯನ್ನು ಮಾಡಲಾಗಿದೆ.

ಹೌದು ರಾಜ್ಯ ಸರ್ಕಾರ ಇಲ್ಲಿಯವರೆಗೆ ಪಿಎಂ ಕಿಸಾನ್ ಫ್ರೂಟ್ಸ್ ಐಡಿಗೆ ಇಕೆವೈಸಿ (pm kisan ekyc) ಆಗದ ಇರುವ ರೈತರ ಪಟ್ಟಿಯನ್ನು ಬಿಡುಗಡೆಯನ್ನು ಮಾಡಿದ್ದು, ಇಂತಹ ರೈತರಿಗೆ ಬೆಳೆ ಪರಿಹಾರ ಹಣ (bele parihara money) ಹಾಗೂ ಬೆಳೆ ವಿಮೆ ಹಣ (Crop insurance money) ಹಾಗೂ ಬರಗಾಲ ಪರಿಹಾರ ಹಣ ಅಥವಾ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ ಹಣ (pm kisan yojana money) ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ.ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂದು ಚೆಕ್ ಮಾಡುವುದು ಹೇಗೆ? ಒಂದು ವೇಳೆ ನಿಮ್ಮ ಇಕೆವೈಸಿ ಆಗದೇ ಇದ್ದರೆ ಏನು ಮಾಡಬೇಕು ನೀವು ಎಂಬ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ

pm kisan status check | ಪಿಎಂ ಕಿಸಾನ್ ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ.! ಇಲ್ಲಿದೆ ಮಾಹಿತಿ pm kisan status check 2024 FREE
  • ಹಂತ -1) ಮೊದಲು ನೀವು ಈ ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.
  • https://fruitspmk.karnataka.gov.in/MISReport/EKYCPendingList.aspx
  • ಹಂತ -2) ನಂತರ ನೀವು ನಿಮ್ಮ ಜಿಲ್ಲೆಯ ಮುಂದೆ ನೀಡಿರುವ ಸಂಖ್ಯೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • ಹಂತ-3) ನಂತರ ನಿಮಗೆ ಒಂದು pdf ಪೈಲ್ ಡೌನ್ಲೋಡ್ ಆಗುತ್ತದೆ. ಅದು ಡೌನ್ಲೋಡ್ ಆದಮೇಲೆ ಅದನ್ನು ಓಪನ್ ಮಾಡಿಕೊಳ್ಳಿ.
  • ಹಂತ -4) ನಂತರ ನಿಮ್ಮ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವ ಯಾವ ರೈತರದ್ದು ಇಕೆವೈಸಿ ಆಗಿಲ್ಲವೋ ಅಂತಹ ರೈತರ ಪಟ್ಟಿ ನಿಮ್ಮ ಮುಂದೆ ಕಾಣುತ್ತೆ .
  • ಹಂತ -5) ಇದರಲ್ಲಿ ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡಿ. ಒಂದು ವೇಳೆ ನಿಮ್ಮ ಹೆಸರು ಇಲ್ಲದಿದ್ದರೆ ನಿಮ್ಮ ಇಕೆವೈಸಿ ಆಗಿದೆ ಅಂತ ಅರ್ಥ.

ಹಾಗೆಯೇ ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಇಕೆವೈಸಿ ಆಗಿಲ್ಲವೆಂದು ಅರ್ಥ ಆಗಿದೆ. ನೀವು ಈ ಕೂಡಲೇ ನಿಮ್ಮ ಇಕೆವೈಸಿ ಮಾಡಿಸಬೇಕು, ಇಲ್ಲದಿದ್ದರೆ ನಿಮಗೆ ಯಾವ ಯೋಜನೆ ಹಣವೂ ಸಿಗುವುದಿಲ್ಲ. ನೀವು ನಿಮ್ಮ ಇಕೆವೈಸಿ ನಿಮ್ಮ ಮೊಬೈಲ್ ನಲ್ಲಿ ಮಾಡಬಹುದು.

ಹಾಗಾದರೆ ಮೊಬೈಲ್ ನಲ್ಲಿಯೇ ನಿಮ್ಮ ಇಕೆವೈಸಿ ಮಾಡಿಸುವುದು ಹೇಗೆ ಎಂಬ ಮಾಹಿತಿ ಈ ಕೆಳಗೆ ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ. ತಿಳಿದುಕೊಳ್ಳಿ.

How to make pm kisan KYC on mobile? | ಮೊಬೈಲ್ ನಲ್ಲೇ ಪಿಎಂ ಕಿಸಾನ್ ಇಕೆವೈಸಿ ಮಾಡಿಸುವುದು ಹೇಗೆ?

  • ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ ನಿಮ್ಮ ಮೊಬೈಲ್ ನಲ್ಲಿ ಅಧಿಕೃತ ವೆಬ್ಸೈಟ್ ಓಪನ್ ಮಾಡಿ.
  • https://exlink.pmkisan.gov.in/aadharekyc.aspx
  • ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿಕೊಳ್ಳಿ .
  • ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿಕೊಳ್ಳಿ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment