PM Kisan Tractor Yojana 2024: ನಮಸ್ಕಾರ ಸ್ನೇಹಿತರೆ ಎಲ್ಲಾ ಸಮಸ್ತ ಜನತೆಗೆ ಸ್ವಾಗತ ಈ ಲೇಖನಿಯ ಮೂಲಕ ತಿಳಿಸುವ ಯಾರದು ಟ್ರ್ಯಾಕ್ಟರ್ (Tractor) ತೆಗೆದುಕೊಳ್ಳುವ ಮುನ್ನ ಈ ಮಾಹಿತಿಯನ್ನು ಓದಿ (Tractors) ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಟ್ರಾಕ್ಟರ್ ಖರೀದಿಸಲು ಸಹಾಯಧನ (Subsidy for purchase of tractor) ನೀಡುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಯಾರು ಅರ್ಹರು, ಯಾವ ಪ್ರಮುಖ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಕೊನೆವರೆಗೂ ಈ ಮಾಹಿತಿಯನ್ನು ಓದಿ.
Table of Contents
PM Kisan Tractor Yojana 2024 | PM ಕಿಸಾನ್ ಟ್ರ್ಯಾಕ್ಟರ್ ಯೋಜನೆ 2024

ಪ್ರಧಾನ ಮಂತ್ರಿ ಕಿಸಾನ್ ಟ್ರ್ಯಾಕ್ಟರ್ ಯೋಜನೆಯನ್ನು ಕೇಂದ್ರ ಸರ್ಕಾರ ದೇಶದ ರೈತರಿಗಾಗಿಯೇ ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ರೈತರಿಗೆ ಹೊಸ ಟ್ರ್ಯಾಕ್ಟರ್ ಖರೀದಿಸಲು ಸರ್ಕಾರ 20 ರಿಂದ 50% ಸಬ್ಸಿಡಿ ನೀಡುತ್ತದೆ. ಟ್ರ್ಯಾಕ್ಟರ್ ಖರೀದಿಸಲು ಸಾಧ್ಯವಾಗದ ರೈತರು ಈ ಯೋಜನೆಯಡಿ ಅರ್ಜಿಯನ್ನು ಸಲ್ಲಿಸಬಹುದು.
ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ನಮ್ಮ ಸರ್ಕಾರವು ಈ ಯೋಜನೆಯನ್ನು ಪ್ರಾರಂಭಿಸಿದೆ ಮತ್ತು ಪ್ರಸ್ತುತ ಈ ಯೋಜನೆಯು ಮಹಾರಾಷ್ಟ್ರ, ಮಧ್ಯಪ್ರದೇಶ, ಅಸ್ಸಾಂ ಮತ್ತು ಬಿಹಾರದಂತಹ ಅನೇಕ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಟ್ರ್ಯಾಕ್ಟರ್ ಸಬ್ಸಿಡಿಯನ್ನು ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಯಿಸಲಾಗುವುದು.
ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಯಾರು ಅರ್ಹರು
- ಈ ಯೋಜನೆಯನ್ನು ಪಡೆಯಲು ದೇಶದ ಎಲ್ಲಾ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ (PM Kisan Tractor Yojana 2024) ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
- ಈ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಕಳೆದ 7 ವರ್ಷಗಳಲ್ಲಿ ಸರ್ಕಾರದ ಯಾವುದೇ ಯೋಜನೆಯಲ್ಲಿ ಟ್ರ್ಯಾಕ್ಟರ್ ಅನ್ನು ಖರೀದಿಸಿರಬಾರದು.
- ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ರೈತರು ತಮ್ಮ ಹೆಸರಿನಲ್ಲಿ ಕೃಷಿಭೂಮಿಯನ್ನು ಹೊಂದಿರಬೇಕು.
- ಒಂದು ಕುಟುಂಬದ ಸದಸ್ಯರಲ್ಲಿ ಒಬ್ಬ ರೈತ ಮಾತ್ರ ಈ ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಟ್ರ್ಯಾಕ್ಟರ್ (PM Kisan Tractor Yojana) ಅನ್ನು ಖರೀದಿಸಲು ಅರ್ಜಿಯನ್ನು ಸಲ್ಲಿಸಬಹುದು
- ಈ ಪಿಎಂ ಕಿಸಾನ್ ಯೋಜನೆ (PM Kisan Scheme)ಯ ಅಡಿಯ ರೈತರಿಗೆ ಖರೀದಿಸುವಂತಹ ಟ್ರಾ ಕ್ಟರ್ ಅನ್ನು ಬೇರೆ ಯಾವುದೇ ಸಬ್ಸಿಡಿ ಯೋಜನೆ (Subsidy scheme)ಯೊಂದಿಗೆ ಸಂಯೋಜಿಸಬಾರದು.
- ಈ ಯೋಜನೆಯು ಕಡಿಮೆ ಹಿಡುವಳಿ ಭೂಮಿ ಹೊಂದಿರುವಂತಹ ರೈತರಿಗೆ ಮಾತ್ರ ಸೀಮಿತವಾಗಿದೆ
ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲೆಗಳು ಯಾವುದು:
- ಯಾವ ರೈತ ಕಡಿಮೆ ಹಿಡುವಳಿ ಭೂಮಿ ಹೊಂದಿರುವ ಬಗ್ಗೆ ಜಮೀನಿಗೆ ಸಂಬಂಧಿಸಿದ ದಾಖಲೆ ಪತ್ರವನ್ನು ಹೊಂದಿರಬೇಕು
- ಪಹಣಿ ಮತ್ತು ಹಕ್ಕು ಪತ್ರ
- ಆಧಾರ್ ಕಾರ್ಡ್
- ಗುರುತಿನ ಚೀಟಿ
- ಪಾನ್ ಕಾರ್ಡ್
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
- ಇತ್ತೀಚಿನ ಭಾವಚಿತ್ರ 4( ಫೋಟೋ)
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಹೇಗೆ
ಈ ಯೋಜನೆಗೆ ಅರ್ಜಿ ಸಲ್ಲಿಸವವರು ನಿಮ್ಮ ಹತ್ತಿರದ csc ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು