pm kisan yojana:- ನಮಸ್ಕಾರ ಸ್ನೇಹಿತರೆ ಎಲ್ಲಾ ಸಮಸ್ತ ಜನತೆಗೆ ಸ್ವಾಗತ ಈ ಲೇಖನಿಯ ಮೂಲಕ ತಿಳಿಸುವುದೇನೆಂದರೆ ಮೂರನೇ ಬಾರಿ ಪ್ರಧಾನಿಯಾಗಿರುವ ಮೋದಿಯವರ ಸರ್ಕಾರದ ಕಡೆಯಿಂದ ರೈತರಿಗೆ ಬಂಪರ್ ಗಿಫ್ಟ್ ಕೊಡಲಾಗಿದೆ ಇನ್ನು ಮುಂದೆ ಈ ಯೋಜನೆಯಲ್ಲಿ ರೈತರಿಗೆ ಸಿಗುತ್ತದೆ 8000 ಹಣ. ಪಿಎಂ ಕಿಸಾನ್ ಯೋಜನೆ (pm kisan yojana) ಮೂಲಕ ಫಲಾನುಭವಿಗಳಿಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್ ಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನಿಯನ್ನು ಪೂರ್ತಿಯಾಗಿ ಓದಿ.
ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಡೆಯಿಂದ ಬರುವಂತ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಇತರ ಕಾಲಿ ಹುದ್ದೆಗಳ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು.
Table of Contents
ಪಿಎಂ ಕಿಸಾನ್ (pm kisan yojana) ಯೋಜನೆ.?
ಏನಿದು ಪಿಎಂ ಕಿಸಾನ್ ಯೋಜನೆ (pm kisan yojana) ಎಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ 2019 ಫೆಬ್ರವರಿ ತಿಂಗಳಿನಲ್ಲಿ ಕೇಂದ್ರ ಸರ್ಕಾರದ ಕೃಷಿ ಅಭಿವೃದ್ಧಿ ಇಲಾಖೆ ವತಿಯಿಂದ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಅಥವಾ ಭೂಮಿ ಸಾಗವಳಿ ಮಾಡುತ್ತಿರುವ ರೈತ ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಪಿ ಎಂ ಕಿಸಾನ್ ಸನ್ಮಾನ ನಿಧಿ ಯೋಜನೆ (pm kisan samman nidhi) ಕೇಂದ್ರ ಸರ್ಕಾರ ಜಾರಿ ಮಾಡಲಾಯಿತು.
![pm kisan yojana | ರೈತರಿಗೆ ಬಂಪರ್ ಗಿಫ್ಟ್.! ಇನ್ನು ಮುಂದೆ ಈ ಯೋಜನೆಯಲ್ಲಿ ನಿಮಗೆ 8,000 ಹಣ ಸಿಗುತ್ತೆ.! ಇಲ್ಲಿದೆ ನೋಡಿ ಮಾಹಿತಿ FREE](https://kannadasamachara.in/wp-content/uploads/2024/07/20240711_153524-1.jpg)
ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ರೈತರಿಗೆ ವಾರ್ಷಿಕವಾಗಿ 6 ಸಾವಿರ ಹಣ ರೈತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು. ಈ ಯೋಜನೆಯ ಮೂಲಕ ರೈತರಿಗೆ ಒಂದು ವರ್ಷಕ್ಕೆ ಮೂರು ಕಂತುಗಳ ರೂಪದಲ್ಲಿ ಅಂದರೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2000 ರೂ ಹಣವನ್ನು ಅರ್ಜಿ ಸಲ್ಲಿಸಿದಂತ ಎಲ್ಲಿ ರೈತರ ಖಾತೆಗೆ ಈ ಯೋಜನೆ ಮೂಲಕ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.
ಎಪಿಎಂ ಕಿಸಾನ್ ಯೋಜನೆ (pm kisan samman nidhi yojana)ಯ ಮೂಲಕ ಇಲ್ಲಿವರೆಗೂ ನಮ್ಮ ದೇಶದಲ್ಲಿ ಸುಮಾರು 11 ಕೋಟಿಗಿಂತ ಹೆಚ್ಚು ರೈತರಿಗೆ ಈ ಯೋಜನೆಯ ಲಾಭ ಸಿಕ್ಕಿದೆ ಮತ್ತು ಈ ಯೋಜನೆಯಿಂದ ರೈತರು ತಮ್ಮ ಬೆಳೆ ಬೆಳೆಯಲು ಬೇಕಾಗುವಂತ ಬೀಜ ಹಾಗೂ ರಸಗೊಬ್ಬರಗಳನ್ನು ಖರೀದಿ ಮಾಡಬಹುದು ಮತ್ತುಆರ್ಥಿಕವಾಗಿ ಸಹಾಯವಾಗಲಿ ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿ ಮಾಡಲಾಗಿದೆ
ಪಿಎಂ ಕಿಸಾನ್ ಯೋಜನೆ (pm kisan yojana) ಮೂಲಕ ಪ್ರಸ್ತುತ ದಿನದಲ್ಲಿ ಅಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 3 ಬಾರಿಗೆ ಪ್ರಧಾನ ಮಂತ್ರಿಯಾದ ಬಳಿಕ ಜೂನ್ ತಿಂಗಳಿನಲ್ಲಿ ಈ ಪಿಎಂ ಕಿಸಾನ್ ಯೋಜನೆ ಕಂತಿನ ಹಣ ರೂ.2000 ಹಣವನ್ನು ಸುಮಾರು 9.3 ಕೋಟಿ ರೈತರಿಗೆ ಈ ಯೋಜನೆಯ ಮೂಲಕ ಬಿಡುಗಡೆ ಮಾಡಲಾಯಿತು
ಪಿಎಂ ಕಿಸಾನ್ ಯೋಜನೆ (pm kisan yojana) ಹಣ 8000 ರೂಪಾಯಿಗೆ ಹೆಚ್ಚಳ.?
ಈ ಪಿಎಂ ಕಿಸಾನ್ ಯೋಜನೆಯಲ್ಲಿ ಮೂಲಕ ಪ್ರಸ್ತುತ ವರ್ಷದಲ್ಲಿ ನೀಡುತ್ತಿರುವಂತ 6,000 ರೂ ಹಣದ ಬದಲಾಗಿ ಒಂದು ವರ್ಷಕ್ಕೆ 8,000ರೂ ಹಣ ಏರಿಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ನಮ್ಮ ದೇಶದ ಹಣಕಾಸು ಸಚಿವೆರಾಗಿರುವ ನಿರ್ಮಲ ಸೀತಾರಾಮನ್ ಅವರು 2024 ಮತ್ತು 25ರ ಬಜೆಟ್ ಮಂಡನೆ ಮಾಡುವ ಮುನ್ನ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದರ ಬಗ್ಗೆ ಸಂಬಂಧಿಸಿದ ತಜ್ಞರ ಜೊತೆ ಸಮಾಲೋಚನೆ ಮಾಡಿ ವರದಿಗಳನ್ನು ಬಂದಿದೆ. ಈ ವರದಿಗಳ ಪ್ರಕಾರ ಪ್ರಸ್ತುತ ರೈತರಿಗೆ ವಾರ್ಷಿಕವಾಗಿ 6,000 ರೂ ಹಣ ನೀಡಲಾಗುತ್ತಿದ್ದು . ಈ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಮುಂದೆ ಬರುವ ದಿನಗಳಲ್ಲಿ ವಾರ್ಷಿಕವಾಗಿ 8000ರೂ ಹಣವನ್ನು ಹೆಚ್ಚಳ ಮಾಡಲಾಗುತ್ತದೆ ಎಂದು ಕೆಲವು ಮೂಲಗಳ ಪ್ರಕಾರ ತಿಳಿದು ಬಂದಿದೆ.
ಈ ಪಿಎಂ ಕಿಸಾನ್ ಯೋಜನೆ ಅರ್ಜಿ (pm kisan) ಹಾಕಿದಂತ ರೈತ ಫಲಾನುಭವಿಗಳಿಗೆ ಇದು ಬಂಪರ್ ಗಿಫ್ಟ್ (bumper gift) ಎಂದು ಹೇಳಬಹುದು ಏಕೆಂದರೆ ಹೆಚ್ಚುರಿಯಾಗಿ ಈ ಯೋಜನೆ ಮೂಲಕ 2000ರೂ ಹಣ ಹೆಚ್ಚು ಸಿಗುತ್ತಿದೆ ಆದ್ದರಿಂದ ಈ ಯೋಜನೆಯ ಫಲಾನುಭವಿಗಳಿಗೆ ಇದು ಸಿಹಿ ಸುದ್ದಿ ಎಂದು ತಿಳಿಸಬಹುದು.
ಪಿಎಂ ಕಿಸಾನ್ ಯೋಜನೆಗೆ (pm kisan yojana) ಅರ್ಜಿ ಸಲ್ಲಿಸುವುದು ಹೇಗೆ.?
ನೀವೇನಾದರೂ ಪಿಎಮ್ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿ ಇದರ ಲಾಭವನ್ನು ಪಡೆಯಿರಿ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು