ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ 11,000 ರೂ.ಪ್ರೋತ್ಸಾಹಧನ ಈ ದಾಖಲೆ ಇದ್ರೆ ಸಾಕು

Spread the love
WhatsApp Group Join Now
Telegram Group Join Now

Pm Matru vandana Yojana 2024 karnataka :ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರ ಸ್ನೇಹಿತರೆ, ಸರ್ಕಾರದಿಂದ ಮಹಿಳೆಯರಿಗೆ ಉಚಿತವಾಗಿ ಕೇಂದ್ರ ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ 11000 ಸಹಾಯಧನ ಈ ದಾಖಲೆ ಇದ್ದರೆ ಸಾಕು,ಯಾವುದು ಇದು ಹೊಸ ಯೋಜನೆ ಹೇಗೆ ಮಹಿಳೆಯರಿಗೆ ಸರ್ಕಾರದಿಂದ 11000 ಉಚಿತವಾಗಿ ಸಿಗುತ್ತೆ. ನೀವು ಹೇಗೆ ಪಡೆಯುವುದು ಅಂತ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿ ಕೊಟ್ಟಿದ್ದೀವಿ ನೋಡಿ.

ಸ್ನೇಹಿತರೆ ಹೌದು ಯಾವುದು ಈ ಯೋಜನೆ ಎಂದರೆ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ (pm Matru vandana Yojana 2024 karnataka) ಅಂತ ಈ ಯೋಜನೆಯಅಡಿಯಲ್ಲಿ ಗರ್ಭಿಣಿ ಮಹಿಳೆಯರಿಗೆ (For pregnant women) ಅವರ ಹೆರಿಗೆಯ ಸಂದರ್ಭದಲ್ಲಿ ಆರ್ಥಿಕ ನೆರವು ನೀಡಲು. ಶಿಶುವಿನ ಹಾರೈಕೆಗಾಗಿ ಸರ್ಕಾರದಿಂದ ಈ ಹಣವನ್ನು ನೀಡುತ್ತಿದ್ದಾರೆ.

pm Matru vandana Yojana 2024 karnataka | ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

Pm Matru vandana Yojana 2024 karnataka ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ 11,000 ರೂ.ಪ್ರೋತ್ಸಾಹಧನ ಈ ದಾಖಲೆ ಇದ್ರೆ ಸಾಕು 2024 FREE
  • ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ನಾವು ಈ ಕೆಳಗೆ ನೀಡಿರುವ ದಾಖಲೆಯನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು
  • ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ
  • ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ
  • ಫಲಾನುಭವಿಯ ಆಧಾರ್ ಕಾರ್ಡ್
  • ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು
  • ಪಡಿತರ ಚೀಟಿ (Ration card)
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸುವುದು

ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಎಷ್ಟು ಸಹಾಯಧನ ಸಿಗುತ್ತೆ?

ಸ್ನೇಹಿತರೆ ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000, ಎರಡನೇ ಮಗು (ಹೆಣ್ಣು ಮಗುವಾಗಿರುವುದಕ್ಕೆ) ರೂ. 6000 ನೀಡಲಾಗುವುದು. ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹಾಗೂ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment