PM Scholarship 2024: PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್

Spread the love
WhatsApp Group Join Now
Telegram Group Join Now

PM Scholarship 2024: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ,ಸ್ಕಾಲರ್ಶಿಪ್ ಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದು, ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿ ಲೇಖನದಲ್ಲಿ ತಿಳಿಸಿದ್ದೇವೆ

PM Scholarship 2024 | ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?

PM Scholarship 2024:PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಉಚಿತ ಸ್ಕಾಲರ್ಶಿಪ್.! ಅರ್ಜಿ ಸಲ್ಲಿಸಲು ಇಲ್ಲಿದೆ ಡೈರೆಕ್ಟ್ ಲಿಂಕ್ 2024 FREE

ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು.

ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ನೀವು ಸಲ್ಲಿಸಬಹುದು.

ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು 2024 ನೇ ಸಾಲಿನಲ್ಲಿ ಮುಗಿಸಿದ್ದವರು ಈ ಪ್ರೋತ್ಸಾಹ ಧನವನ್ನು ಪಡೆಯಲು ಅರ್ಜಿಯನ್ನು ನೀವು ಸಲ್ಲಿಸಬಹುದು.

PM ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಿದರೆ ಎಷ್ಟು ಸ್ಕಾಲರ್ ಶಿಪ್ ಸಿಗುತ್ತೆ

  • ದ್ವಿತೀಯ ಪಿಯುಸಿ ಹಾಗೂ ಮೂರು ವರ್ಷದ ಡಿಪ್ಲೋಮಾ ಮುಗಿಸಿದವರಿಗೆ –20,000
  • ಪದವಿ ಮುಗಿಸಿರುವ ವಿದ್ಯಾರ್ಥಿಗಳಿಗೆ – 25,000
  • ಸ್ನಾತಕೋತ್ತರ ಪದವಿ ಮುಗಿಸಿದವರಿಗೆ – 30,000
  • ವೃತ್ತಿಪರ ಪದವಿ ಮುಗಿಸಿದವರಿಗೆ – 35,000

PM Scholarship ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಏನು?

  • ಅರ್ಜಿದಾರರ ಆಧಾರ್ ಕಾರ್ಡ್
  • ಅರ್ಜಿದಾರರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಅರ್ಜಿದಾರರ 10 ನೇ ತರಗತಿ ಅಂಕಪಟ್ಟಿ
  • ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ
  • ಅರ್ಜಿದಾರರ ಮೊಬೈಲ್ ನಂಬರ್

PM Scholarship 2024 ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ನಾವು ಈ ಕೆಳಗಡೆ ನೀಡಿರುವ ಲಿಂಕ್ ನ ಮುಖಾಂತರ ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು

ಪರಿಶಿಷ್ಟ ಜಾತಿಯವರ ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಪರಿಶಿಷ್ಟ ಪಂಗಡದವರಿಗೆ ಅರ್ಜಿ ಸಲ್ಲಿಸಬೇಕಾಗಿರುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಇನ್ನು ನಿಗದಿಪಡಿಸಲಾಗಿಲ್ಲ. ಇಲಾಖೆಗಳು ನಿಗದಿಪಡಿಸಿದ ನಂತರ ನಾವು ತಿಳಿಸುತ್ತೇವೆ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment