ಕೇಂದ್ರ ಸರ್ಕಾರದ ಪಿಎಂ ಉಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದರೆ ₹20,000/- ಸಿಗುತ್ತೆ.! ಹೀಗೆ ಅರ್ಜಿ ಸಲ್ಲಿಸಿ ಹಣ ಪಡೆಯಿರಿ

Spread the love
WhatsApp Group Join Now
Telegram Group Join Now

PM Usha Scholership : ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ನೀವು ಪಿಯುಸಿ ಮುಗಿಸಿ(Finish PUC) ಬೇರೆ ಕಾಲೇಜಿನ ಕನಸು ಕಾಣುತ್ತಿದ್ದೀರಾ ನಿಮ್ಮ ಕನಸುಗಳನ್ನು ನನಸು ಮಾಡಿಕೊಳ್ಳಲು ಅದ್ಭುತ ಅವಕಾಶವನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Govt)ವು ಸಹಾಯ ಮಾಡಲು ಸಹ ಮುಂದಾಗಿದೆ. ಅಂದರೆ ಆಸಕ್ತ ಹಾಗು ಅರ್ಹ ವಿದ್ಯಾರ್ಥಿಗಳು ಪಿಎಂ ಉಷಾ ವಿದ್ಯಾರ್ಥಿವೇತನ ಯೋಜನೆ (PM Usha Scholership) ಅರ್ಜಿಯನ್ನು ಸಲ್ಲಿಸಿ ₹20000/- ರೂಪಾಯಿಯವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೇ ಓದಿ

ನೀವು ದ್ವಿತೀಯ ಪಿಯುಸಿಯಲ್ಲಿ ಶೇಕಡಾ 80% ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ ಮತ್ತು ಯಾವುದೇ ಪದವಿ ಕೋರ್ಸಿಗೆ ಸೇರಲು ಬಯಸಿದರೆ, ನೀವು ವಿದ್ಯಾರ್ಥಿವೇತನ(Scholership)ಕ್ಕೆ ಅರ್ಜಿಯನ್ನು ಸಲ್ಲಿಸಿ. ವಿದ್ಯಾರ್ಥಿವೇತನದಿಂದ ನಿಮ್ಮ ಇತರ ಅಗತ್ಯಗಳನ್ನು ಪೂರೈಸಲು ನಿಮಗೆ ತುಂಬಾ ಸಹಾಯವಾಗುತ್ತದೆ.

PM Usha Scholership | ಈ ವಿದ್ಯಾರ್ಥಿ ವೇತನಕ್ಕೆ ಅರ್ಹತಾ ಮಾನದಂಡಗಳು

PM Usha Scholership: ಕೇಂದ್ರ ಸರ್ಕಾರದ ಪಿಎಂ ಉಷಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದರೆ ₹20,000/- ಸಿಗುತ್ತೆ.! ಹೀಗೆ ಅರ್ಜಿ ಸಲ್ಲಿಸಿ ಹಣ ಪಡೆಯಿರಿ 2024 FREE

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ(Scholership application)ಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಅಂಕಗಳನ್ನು ಪಡೆದಿರಬೇಕು ಹಾಗೂ ಮೂರು ವರ್ಷಗಳ ಪದವಿ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರಬೇಕು.

ವಿದ್ಯಾರ್ಥಿ ವೇತನದ ಮೊತ್ತ

  • ಪ್ರಥಮ ಶೈಕ್ಷಣಿಕ ವರ್ಷ ₹12,000
  • ಎರಡನೇ ಮತ್ತು ಮೂರನೇ ಶೈಕ್ಷಣಿಕ ವರ್ಷದ ಮೊತ್ತ ₹20,000

ಈ ವಿದ್ಯಾರ್ಥಿ ವೇತನಕ್ಕೆ ಬೇಕಾಗುವ ದಾಖಲೆ ಏನು.?

  • ದ್ವಿತೀಯ ಪಿಯುಸಿ ಅಂಕಪಟ್ಟಿ ಬೇಕು
  • ವಿದ್ಯಾರ್ಥಿಯ ಆಧಾರ್ ಕಾರ್ಡ್ ಬೇಕು
  • 10ನೇ ತರಗತಿಯ ಅಂಕಪಟ್ಟಿ ಬೇಕು
  • ಪದವಿ ವ್ಯಾಸಂಗಕ್ಕೆ ಸೇರಿದ ದಾಖಲೆ ಬೇಕು
  • ಭಾವಚಿತ್ರ ಬೇಕು
  • ಈ-ಮೇಲ್ ಅಡ್ರೆಸ್ ಬೇಕು
  • ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಬೇಕು

ಪಿಎಂ ಉಷಾ ವಿದ್ಯಾರ್ಥಿವೇತನ ಯೋಜನೆ ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಅರ್ಜಿಯನ್ನು ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಮೇಲೆ ನೀಡಿರುವ ಲಿಂಕ್ ಬಳಸಿಕೊಂಡು ಪ್ರಮುಖ ದಾಖಲೆಗಳೊಂದಿಗೆ ನೀವು ಅರ್ಜಿಯನ್ನ ಸಲ್ಲಿಸಿ.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment