rain home damage compensation: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಅತಿ ಹೆಚ್ಚು ಮಳೆಯಾದ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ (Krishna Byre Gowda) ಅವರು ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ 7 ರಿಂದ 8 ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆಯನ್ನು ನಡೆಸಿದೇನೆ. ತಕ್ಷಣ ಪರಿಹಾರ ಕ್ರಮವನ್ನು ಕೈಗೊಳ್ಳಲು ಸೂಚನೆಯನ್ನು ಸಹ ಕೂಡ ನೀಡಿದ್ದೇನೆ ಕೂಡ ತಿಳಿಸಿದ್ದಾರೆ.
Table of Contents
ಹೌದು ಸ್ನೇಹಿತರೆ ನಿಮಗೆ ಗೊತ್ತಿರುವ ಹಾಗೆ ಎಲ್ಲಾ ಕಡೆ ತುಂಬಾನೇ ಮಳೆ ಆಗುತ್ತಿದೆ ಮಳೆಯಿಂದಾಗಿ ಏನಾದರೂ ಮನೆ ಹಾನಿ (Home damage) ಆದರೆ ವಸತಿಯ ಯೋಜನೆಯಡಿಯಲ್ಲಿ ಮನೆ(RGRHCL)ಯನ್ನು ಕೊಡಬೇಕು. ರಸ್ತೆಗಳು ಕುಸಿದರೆ ಸೋಮವಾರದೊಳಗೆ ದುರಸ್ತಿಯನ್ನು ಕೂಡ ಮಾಡಬೇಕು. ವಾಹನಗಳ ಸಂಚಾರಕ್ಕೆ ಅನುವು ಸಹ ಮಾಡಿಕೊಡಬೇಕು ಎಂದು ಸೂಚನೆಯನ್ನು ನೀಡಲಾಗಿದೆ. ಎಸ್.ಪಿ. ಅವರಿಗೆ ಮಳೆಹಾನಿ ಪ್ರದೇಶಗಳನ್ನು ಪರಿಶೀಲನೆಯನ್ನು ಸಹ ನಡೆಸಬೇಕು ಎಂದು ಕೃಷ್ಣಬೈರೇಗೌಡ (Krishna Byre Gowda) ಅವರು ತಿಳಿಸಿದ್ದಾರೆ ಅಂತ ಹೇಳಬಹುದು.

rain home damage compensation | ಮನೆ ಪರಿಹಾರಕ್ಕೆ ಅರ್ಜಿ ಎಲ್ಲಿ ಸಲ್ಲಿಸಬೇಕು?
ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಯಲ್ಲಿ ಬೆಳೆ ಹಾನಿ ಪರಿಹಾರಕ್ಕೆ ಅರ್ಜಿಯನ್ನು ಸಲ್ಲಿಸಬೇಕಗುತ್ತೆ.
ಜಾನುವಾರಗಳ ಪರಿಹಾರ ಹಣಕ್ಕೆ ಸಂಬಂಧಿಸಿದಂತೆ ಹತ್ತಿರದ ಪಶುಪಾಲನೆ ಇಲಾಖೆಯಲ್ಲಿ ಅರ್ಜಿಯನ್ನು ಹಾಕಬೇಕಗುತ್ತೆ .
ಮನೆ, ಆಸ್ತಿ ಇತ್ಯಾದಿ ಪರಿಹಾರಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಅಥವಾ ಪಂಚಾಯತ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು