Ration card applications :- ನಮಸ್ಕಾರ ಸ್ನೇಹಿತರೆ ಕರ್ನಾಟಕ (karnataka) ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು (ration card application) ಇವತ್ತು 10 ಗಂಟೆಯಿಂದ 12ಗಂಟೆವರೆಗೂ ಅವಕಾಶ ಮಾಡಿಕೊಳ್ಳಲಾಗುವುದು ಮತ್ತು ತಿದ್ದುಪಡಿ ಮಾಡಿಸಬಹುದು.( New Ration card application started ) ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ ತಿಳಿದುಕೊಳ್ಳಿ.
ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದಿದೆ ಆಗ ಗ್ಯಾರಂಟಿ ಯೋಜನೆಗಳನ್ನು ನೀವು ಬಳಸಿಕೊಳ್ಳಬೇಕೆಂದರೆ ನಿಮ್ಮ ಹತ್ತಿರ ಬಹು ಮುಖ್ಯವಾಗಿ ರೇಷನ್ ಕಾರ್ಡ್ (ration card)ಬೇಕಾಗುತ್ತದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ (ration card correction) ಮಾಡಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ ಎಂದು ಕೂಡ ಹೇಳಬಹುದು.
(Ration card applications) ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಆರಂಭವಾಗುತ್ತದೆ ?

ಹೌದು ಕರ್ನಾಟಕ ರಾಜ್ಯದಲ್ಲಿ (Karnataka Government) ಅವಾಗವಾಗ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ (Ration card apply)ವನ್ನು ಮಾಡಿಕೊಡಲಾಗಿತ್ತು ಅಂದರೆ ಈ ಹಿಂದೆ ಎರಡು ಮೂರು ಸರಿ ಅವಕಾಶವನ್ನು ಮಾಡಿಕೊಡಲಾಗಿತ್ತು ಆದರೆ ಸರ್ವ ಸಮಸ್ಯೆಯಿಂದ ಯಾವುದೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ (new ration card application) ಆಗಿಲ್ಲ ಆದರೆ ಇದು ಇವಾಗ ಇಂದು 10:00 ಗಂಟೆಯಿಂದ 12 ಗಂಟೆಯವರೆಗೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶವನ್ನು ಮಾಡಿಕೊಳ್ಳಲಾಗುತ್ತದೆ ಎಂದು ಸಹ ತಿಳಿಯಬಹುದು
Table of Contents
ಗೆಳೆಯರೇ ಇಂದು 10:00 ಗಂಟೆಯಿಂದ 12 ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶವನ್ನು ಮಾಡಿಕೊಡಲಾಗುತ್ತದೆ. ಆಸ್ಪತ್ರೆಯ ತುರ್ತು ಪರಿಸ್ಥಿತಿಯಲ್ಲಿರುವ ಅಂಥವರಿಗೆ ಸರಕಾರವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಕೊಳ್ಳಲು ಅವಕಾಶವನ್ನು ಮಾಡಿಕೊಳ್ಳಲಾಗಿದೆ ಅನ್ನಬಹುದು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ (new ration card application karnataka).
( Ration card applications ) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು…?
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ ಬೇಕು
- ಜಾತಿ ಪ್ರಮಾಣ ಪತ್ರ ಬೇಕು
- ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ) ವಿಳಾಸದ ಪುರಾವೆ ಬೇಕು
- ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಬೇಕು
ಎಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಆನ್ಲೈನ್ ಸೆಂಟರಿಗೆ ಭೇಟಿ ನೀಡುವ ಮೂಲಕ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದಾಗಿದೆ ಅಂದರೆ ಕರ್ನಾಟಕ ಒನ್ ಅಥವಾ ಗ್ರಾಮ್ ಒನ್ ಅಥವಾ ಸಿ ಎಸ್ ಸಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ. ಒಂದು ವೇಳೆ ಮೊಬೈಲ್ ನಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು