ration card check: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಅಧಿಕಾರಿಗಳು ಭೇಟಿ

Spread the love
WhatsApp Group Join Now
Telegram Group Join Now

ration card check : ನಮಸ್ಕಾರ ಗೆಳೆಯರೇ ಇವತ್ತಿನ ರೇಷನ್ ಕಾರ್ಡ್ (ration card) ಮಾಹಿತಿ ನೀಡುತ್ತಿದ್ದೇವೆ ಅದು ಏನು ಅಂತ ನೋಡೋಣ ಬನ್ನಿ. ರಾಜ್ಯಾದ್ಯಂತ 2017 ರಿಂದ 2021 ರ ವರೆಗೆ ರೇಷನ್ ಕಾರ್ಡ್ (ration card check) ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಇದೀಗ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಹೌದು, ರೇಷನ್ ಕಾರ್ಡ್ ಗೆ ಅರ್ಜಿ (ration card karnataka) ಸಲ್ಲಿಸವರ ಮನೆಗೆ ಖುದ್ದಾಗಿ ಅಧಿಕಾರಿಗಳು ಭೇಟಿ ನೀಡಿ (ration card status check) ದಾಖಲೆಯನ್ನು ಪರಿಶೀಲನೆ ನಡೆಸಲಿದ್ದಾರೆ. ಈ ಕುರಿತು ರಾಜ್ಯದ ಎಲ್ಲಾ ಜಿಲ್ಲೆಗಳ ಆಹಾರ ಇಲಾಖೆ ಜಿಲ್ಲಾ ಉಪ ನಿರ್ದೇಶಕರಿಗೆ ಈ ಜವಾಬ್ದಾರಿ ನೀಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ration card check ನಿಮ್ಮ ಮನೆ ಬಾಗಿಲಿಗೇ ಬರಲಿದ್ದಾರೆ ಅಧಿಕಾರಿಗಳು:

ration card check: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಅಧಿಕಾರಿಗಳು ಭೇಟಿ 2024 FREE

ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ (ration card application status) ಸಲ್ಲಿಸಿರುವ ಅರ್ಜಿದಾರರ ನೈಜ ದಾಖಲೆಗಳನ್ನು ಪರಿಶೀಲಿಸಲು ಮನೆಗೆ ಖುದ್ದು ಭೇಟಿ ನೀಡಲು ಆಹಾರ ಇಲಾಖೆ ಮುಂದಾಗಿದೆ. ಅಧಿಕಾರಿಗಳು ಭೇಟಿ ನೀಡಿದ ನಿಮ್ಮ ಮನೆಗೆ ಬಂದ ಸಂದರ್ಭದಲ್ಲಿ ದಾಖಲೆಗಳಲ್ಲಿ ತಪ್ಪೀದ್ದರೆ ಅಂತಹ ಅರ್ಜಿಗಳನ್ನು ರದ್ದುಪಡಿಸಲಿದ್ದಾರೆ. ವರದಿಯನ್ನು ಆಧರಿಸಿ ಅರ್ಹರು ಎಂದು ಖಚಿತವಾದ ದಾಖಲೆಗಳಿದ್ದರೆ ಅಂತಹ ಅರ್ಜಿದಾರರಿಗೆ ಮಾತ್ರ ಹಂತ ಹಂತವಾಗಿ ಅರ್ಜಿ ವಿಲೇವಾರಿ ಮಾಡಿ ಹೊಸ ರೇಷನ್ ಕಾರ್ಡ್ (ration card application) ವಿತರಿಸಲಿದೆ.

ರಾಜ್ಯಾದ್ಯಂತ 2017 ರಿಂದ 2021 ರ ವರೆಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ (new BPL ration card application) ಕೋರಿಕೆ ಸೇರಿದಂತೆ ಹೊಸ ಸದಸ್ಯರ ಸೇರ್ಪಡೆ, ರೇಷನ್ ಕಾರ್ಡ್ ತಿದ್ದುಪಡಿ ಗೆ ಸಂಬಂಧಪಟ್ಟಂತೆ ಸಲ್ಲಿಕೆಯಾದ ಅರ್ಜಿಗಳು, ತಿರಸ್ಕೃತಗೊಂಡ ಅರ್ಜಿಗಳು, ವಿಲೇವಾರಿಯಾದ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ವಿವರ ಈ ಕೆಳಗಿನಂತಿದೆ:

ಸಲ್ಲಿಕೆಯಾದ ಅರ್ಜಿಗಳು 39,04,798
ತಿರಸ್ಕಾರಗೊಂಡ ಅರ್ಜಿಗಳು 9,60,641
ವಿಲೇವಾರಿಯಾದ ಅರ್ಜಿಗಳು 36,08,812
ಬಾಕಿ ಉಳಿದಿರುವ ಅರ್ಜಿಗಳು2,95,986

ಕಳೆದ ವರ್ಷ 2023 ಮೇ ತಿಂಗಳಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಿಂದಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿತ್ತು. ಹೀಗಾಗಿ ಹೊಸ ರೇಷನ್ ಕಾರ್ಡ್ ಮಂಜೂರಾತಿ, ಹೊಸ ಸೇರ್ಪಡೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೂ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿಗೆ ಸರ್ಕಾರ ಇನ್ನು ಅನುಮತಿ ನೀಡಿಲ್ಲ. ಇದೀಗ ಬಾಕಿ ಉಳಿದಿರುವ ಅರ್ಜಿಗಳ ವಿಲೇವಾರಿಗೆ ಆಹಾರ ಇಲಾಖೆ ಭರದ ಸಿದ್ಧತೆ ನಡೆಸಿದ್ದು, ಇವುಗಳಲ್ಲಿ ಅರ್ಹ ಅರ್ಜಿದಾರರೆಷ್ಟು? ಅನರ್ಹ ಅರ್ಜಿದಾರರೆಷ್ಟು? ಎಂಬುವುದನ್ನು ಪತ್ತೆ ಹಚ್ಚಲು ಮುಂದಾಗಿ.

ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ವಾಟ್ಸಪ್ ಗ್ರೂಪ್ ಅನ್ನು ಫಾಲೋ ಹೆಚ್ಚಿನ ಮಾಹಿತಿಗೆ ನಮ್ಮ ಚಾನೆಲ್ ನನ್ನು ಪ್ರತಿದಿನ ನೋಡಿ ಮತ್ತು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಮತ್ತು ಕುಟುಂಬದವರಿಗೆ ಶೇರ್ ಮಾಡಿ ಧನ್ಯವಾದಗಳು.

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment