Ration card new application :ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಏನೆಂದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವುದು ಹೇಗೆ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಯಾವಾಗ ಬಿಡುತ್ತಾರೆ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿಗಳು ಏನು
ರೇಷನ್ ಕಾರ್ಡ್ ತಿದ್ದುಪಡಿ ಮಾಡಬಹುದೇ ಹಾಗಾದರೆ ತಿದ್ದುಪಡಿಯಲ್ಲಿ ಏನೇನೋ ಮಾಡಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ (Ration card new application)
Table of Contents
![Ration Card New application ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ದಿನಾಂಕ ಫಿಕ್ಸ್ | ಈ ದಿನದಿಂದ ಅರ್ಜಿ ಪ್ರಾರಂಭ](https://kannadasamachara.in/wp-content/uploads/2024/05/Free-lPG-gas-cylinder-2024-2.png)
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ರೇಷನ್ ಕಾರ್ಡ್ ಇವತ್ತು ಕರ್ನಾಟಕದಲ್ಲಿ ಮುಖ್ಯ ಆಧಾರವಾಗಿ ಬಳಸುತ್ತಲಾಗುತ್ತಿದೆ
ನಾವು ಈ ಲೇಖನಿಯಲ್ಲಿ ಹೊಸ ರೇಷನ್ ಕಡೆಗೆ ಅರ್ಜಿ ಹಾಕುವುದು ಹೇಗೆ ಮತ್ತು ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರನ್ನು ಯಾವ ರೀತಿ ಸೇರ್ಪಡೆ ಮಾಡಿಕೊಳ್ಳಬೇಕು ಮತ್ತು ರೇಷನ್ ಕಾರ್ಡ್ ನಲ್ಲಿ ಎಷ್ಟು ವಿಧಗಳಿವೆ ಮತ್ತು ರೇಷನ್ ಕಾರ್ಡ್ ಮೂಲಕ ಆಗುವಂತ ಉಪಯೋಗಗಳೇನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ
ರೇಷನ್ ಕಾರ್ಡ್ ನಲ್ಲಿ ಎಷ್ಟು ವಿಧಗಳು ? Ration card new aplication
ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ಎಷ್ಟು 3 ವಿಧಗಳು ರೇಷನ್ ಕಾರ್ಡ್ ನಲ್ಲಿ ಮೂರು ರೀತಿಯ ರೇಷನ್ ಕಾರ್ಡ್ ಗಳನ್ನು ಈಗ ನಮ್ಮ ಕರ್ನಾಟಕದಲ್ಲಿ ಚಾಲ್ತಿಯಲ್ಲಿ ಇವೆ ಅದರ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ
- BPL ರೇಷನ್ ಕಾರ್ಡ್
- APL ರೇಷನ್ ಕಾರ್ಡ್
- AAY ರೇಷನ್ ಕಾರ್ಡ್
BPL ರೇಷನ್ ಕಾರ್ಡ್ :- ಬಿಪಿಎಲ್ ರೇಷನ್ ಕಾರ್ಡನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ ಈ ರೇಷನ್ ಕಾರ್ಡ್ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆಯಬಹುದಾಗಿದೆ
ಹೌದು ಒಂದು ಬಿಪಿಎಲ್ ರೇಷನ್ ಕಾರ್ಡ್ ಹಲವಾರು ಲಾಭಗಳನ್ನು ಪಡೆಯಬಹುದು ಈ ಬಿಪಿಎಲ್ ರೇಷನ್ ಕಾರ್ಡನ್ನು ಬಡವರಿಗೆ ಈ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಆದಾಯ
ಒಂದು ವರ್ಷಕ್ಕೆ ಒಂದು ಲಕ್ಷಕ್ಕಿಂತ ಕೆಳಗಡೆ ಇರಬೇಕು ಇದ್ದರೆ ಮಾತ್ರ ಈ ಬಿಪಿಎಲ್ ರೇಷನ್ ಕಾರ್ಡ್ ಈ ಅರ್ಹತೆ ಹೊಂದಿದ್ದರೆ ಪಡೆಯಬಹುದು ಎಂದು ಹೇಳಬಹುದು
ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದ ಕುಟುಂಬಗಳಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಒಬ್ಬರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತವೆ ಎಂಬ ಭರವಸೆ ನೀಡಲಾಗಿತ್ತು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಕೆಜಿ ಅಕ್ಕಿ ನೀಡುತ್ತೇವೆ ಎಂಬ ಭರವಸೆ ಕೊಟ್ಟಿದೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ 6 ಜನ ಇದ್ದಾರೆ ಒಬ್ಬರಿಗೆ 10 ಕೆಜಿ ಯಂತೆ ಆರು ಜನಕ್ಕೆ 60 ಕೆಜಿ ಅಕ್ಕಿ ನೀಡಬೇಕಾಗುತ್ತದೆ
ಕರ್ನಾಟಕದಲ್ಲಿ ಪ್ರಸ್ತುತ ಕೇಂದ್ರ ಸರ್ಕಾರ ನೀಡುವಂತ ಐದು ಕೆಜಿ ಅಕ್ಕಿ ಮಾತ್ರ ದೊರೆಯುತ್ತಿದೆ
ಅಕ್ಕಿ ಅಭಾವದಿಂದ ಕರ್ನಾಟಕದಲ್ಲಿ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನು ಮಾತ್ರ ನೀಡಲಾಗುತ್ತಿದ್ದು ಉಳಿದ ಐದು ಕೆಜಿ ಅಕ್ಕಿಗೆ ಕರ್ನಾಟಕ ರಾಜ್ಯ ಸರ್ಕಾರ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ
ಉದಾಹರಣೆ:- ನಮ್ಮ ಕರ್ನಾಟಕದಲ್ಲಿ ಒಬ್ಬರಿಗೆ 5 ಕೆ.ಜಿ ಅಕ್ಕಿಗೆ ಕರ್ನಾಟಕ ರಾಜ್ಯ ಸರ್ಕಾರ ಮಾಡಿದ ನಿಗದಿ ಪ್ರಕಾರ ಒಂದು ಕೆಜಿ ಅಕ್ಕಿಗೆ ₹34 ರೂಪಾಯಿ ಅಂತೆ 6 ಕೆಜಿಗೆ 204 ರೂಪಾಯಿ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಿದೆ
ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು 10 ಕಂತಿನ ಅಕ್ಕಿ ಹಣವನ್ನು ವರ್ಗಾವಣೆ ಮಾಡಿದೆ
ರೇಷನ್ ಕಾರ್ಡ್ ಪಡೆಯಲು ಇರಬೇಕಾದ ಅರ್ಹತೆಗಳು ? Ration card apply online
ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಪಡೆಯಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳನ್ನು ಈ ಕೆಳಗಡೆ ತಿಳಿಸಿದ್ದೇವೆ
- ಕರ್ನಾಟಕದಲ್ಲಿ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಪಡೆಯಬೇಕೆಂದರೆ ಮೊದಲು ನೀವು ಮೊದಲು ಕರ್ನಾಟಕದ ನಿವಾಸಿ ಆಗಿರಬೇಕು
- ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ನಿಮ್ಮ ವರ್ಷದ ಆದಾಯ ಒಂದು ಲಕ್ಷಕ್ಕಿಂತ ಕೆಳಗಡೆ ಇರಬೇಕಾಗುತ್ತದೆ
- ಅಂತೋದಯ ರೇಷನ್ ಕಾರ್ಡ್ ಪಡೆಯ ಬೇಕಾದರೆ ನಿಮ್ಮ ವರ್ಷದ ಆದಾಯ 36,000 ಗಿಂತ ಕಡಿಮೆ ಇರ್ಬೇಕು
- ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಪಡೆಯುವಂತ ಕುಟುಂಬಗಳು ಒಂದು ಎಕ್ಕರೆ ಗಿಂತ ಕಡಿಮೆ ಭೂಮಿ ಹೊಂದಿರಬೇಕು
- ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಕುಟುಂಬಗಳು ಈ ರೇಷನ್ ಕಾರ್ಡನ್ನು ಪಡೆಯಬೇಕಾದರೆ 100 ಚದರ್ ಮೀಟರ್ ಗಿಂತ ಹೆಚ್ಚು ಜಾಗ ಹೊಂದಿರಬಾರದು
- ಈ ಕಾಡುಗಳಿಗೆ ಅರ್ಜಿ ಹಾಕುವಂತ ಕುಟುಂಬಗಳು ಸ್ವಂತ ಕಾರು ಅಥವಾ ನಾಲ್ಕು ಚಕ್ರದ ವಾಹನ ಮತ್ತು ಎರಡು ಮನೆ ಹಾಗೂ ಸ್ವಂತ ಎರಡು ಮೂರು ಗಿಂತ ಹೆಚ್ಚು ಫ್ಲಾಟ್ ಹೊಂದಿರಬಾರದು
ರೇಷನ್ ಕಾರ್ಡ್ ಗೆ ಅರ್ಜೆ ಹಾಕಲು ಬೇಕಾಗುವಂತ ಅಗತ್ಯ ದಾಖಲೆಗಳು ?New Ration Card application Karnataka
ನೀವೇನಾದರೂ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ಈ ದಾಖಲಾತಿಗಳು ಕಡ್ಡಾಯ ಅವುಗಳನ್ನು ಈ ಕೆಳಗಡೆ ತಿಳಿಸಿದ್ದೇವೆ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿಳಾಸದ ಪುರಾವೆ:
- ಮೊಬೈಲ್ ಸಂಖ್ಯೆ
- ಇತ್ತೀಚಿನ ಭಾವಚಿತ್ರ
- ಜನನ ಪ್ರಮಾಣ ಪತ್ರ
- ರೇಷನ್ ಕಾರ್ಡ್ ಅಲ್ಲಿ ಸೇರಿಕೊಳ್ಳುವ ಎಲ್ಲರ ಜಾತಿ ಮತ್ತು ಆದಾಯ ಪ್ರಮಾಣ
- ರೇಷನ್ ಕಾರ್ಡ್ ಅಲ್ಲಿ ಸೇರಿಕೊಳ್ಳುವ ಎಲ್ಲರ ಆಧಾರ್ ಕಾರ್ಡ್ ಫೋನ್ ನಂಬರ್ ಲಿಂಕ್ ಆಗಿರಬೇಕು
ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಪ್ರಾರಂಭ…? New Ration Card application Karnataka
ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿಗೆ ತುಂಬಾ ಜನರು ಕಾಯುತ್ತಿದ್ದಾರೆ ಸರಕಾರ 2024ನೇ ರಲ್ಲಿ ಎರಡು ಮೂರು ಸಲ ಅವಕಾಶ ಕೊಟ್ಟಿದ್ದರು ತಾಂತ್ರಿಕ ದೋಷದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಸಾಧ್ಯವಾಗಿರಲಿಲ್ಲ
ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಮೇ 1ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿಕೊಡಲಾಗುತ್ತೆ ಎಂಬ ಅಧಿಕೃತ ಮಾಹಿತಿ ಬಂದಿದ್ದರೂ ಕೂಡ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಿಕೊಡಲಾಗಲಿಲ್ಲ ಕಾರಣ ಏನೆಂದರೆ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ ಕಾರಣದಿಂದ ನೀತಿ ಸಹಿತ ಜಾರಿಯಲ್ಲಿದೆ ಆದ್ದರಿಂದ ಮೇ 7ನೇ ತಾರೀಕು ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತದೆ
ಆದ್ದರಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮೇ 7ನೇ ನಂತರ ಅವಕಾಶ ಕೊಡಬಹುದು ಎಂಬ ಮಾಹಿತಿ ಸಿಕ್ಕಿದೆ ಆದ್ದರಿಂದ ಪ್ರತಿಯೊಬ್ಬರೂ ಎಲ್ಲಾ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಟ್ಟ ನಂತರ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಮಾಡಿ
ಹೌದು ಸ್ನೇಹಿತರೆ ಇದೆ ಮೇ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲಾಗು ತಿದ್ದುಪಡಿಗೆ ಅವಕಾಶ ಕೊಡಲಾಗುತ್ತದೆ ಎಂಬ ಮಾಹಿತಿ ವರ ಬಂದಿದೆ ಪ್ರತಿಯೊಬ್ಬರೂ ಎಲ್ಲ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ
ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಹಾಕಲು ಬೇಕಾಗುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ನೀಡಿ ಅರ್ಜಿಯನ್ನು ಹಾಕಬಹುದು.
Back To Home ; ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದಾಗಿತ್ತು ಇವತ್ತಿನ ಲೇಖನ ನಿಮಗೆ ಈ ಲೇಖನ ಇಷ್ಟವಾದಲ್ಲಿ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಯಾಕಂದರೆ ಅವರಿಗೂ ಕೂಡ ಈ ಲೇಖನ ಉಪಯೋಗವಾಗಲಿ ಹಾಗೂ ಇದೇ ತರದ ಸುದ್ದಿಗಳಿಗಾಗಿ.
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು
Ration Card New application ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ದಿನಾಂಕ ಫಿಕ್ಸ್ | ಈ ದಿನದಿಂದ ಅರ್ಜಿ ಪ್ರಾರಂಭ 2024 FAQ
ರೇಷನ್ ಕಾರ್ಡ್ ನಲ್ಲಿ ಎಷ್ಟು ವಿಧಗಳು ? Ration card new aplication
ರೇಷನ್ ಕಾರ್ಡ್ ನಲ್ಲಿ ಎಷ್ಟು 3 ವಿಧಗಳು ರೇಷನ್ ಕಾರ್ಡ್
BPL ರೇಷನ್ ಕಾರ್ಡ್
APL ರೇಷನ್ ಕಾರ್ಡ್
AAY ರೇಷನ್ ಕಾರ್ಡ್
Ration card new aplication ಅರ್ಜಿ ಹಾಕುವುದು ಹೇಗೆ?
ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಹಾಕಲು ಬೇಕಾಗುವ ಎಲ್ಲಾ ದಾಖಲೆಗಳನ್ನು ಸರಿಯಾಗಿ ನೀಡಿ ಅರ್ಜಿಯನ್ನು ಹಾಕಬಹುದು.
ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಪ್ರಾರಂಭ?
ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮೇ 7ನೇ ನಂತರ ಅವಕಾಶ ಕೊಡಬಹುದು ಎಂಬ ಮಾಹಿತಿ ಸಿಕ್ಕಿದೆ