Ration card status check karnataka 2024 : ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ (New BPL Ration Card) ಗೆ ಬಂದಿರುವ ಅರ್ಜಿ ವಿಲೇವಾರಿಯು ಪ್ರಾರಂಭವಾಗಿದೆ. ಇದೀಗ ಹೊಸ ರೇಷನ್ ಕಾರ್ಡ್ ವಿತರಣೆ(Issuance of new ration cards) ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಹಾಗಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್(New Ration card) ಯಾವಾಗ ಸಿಗುತ್ತೆ ಮತ್ತು ಹೊಸ ರೇಷನ್ ಕಾರ್ಡ್ ನ ಸ್ಟೇಟಸ್ (New Ration card status) ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವುದು ಹೇಗೆ (new ration card status check in mobile) ಎಂದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆವರೆಗೂ ತಪ್ಪದೇ ಓದಿ.
Table of Contents
Ration card status check karnataka 2024 | ಹೊಸ ರೇಷನ್ ಕಾರ್ಡ್ ವಿತರಣೆ ಪ್ರಾರಂಭ
![ಹೊಸ ರೇಷನ್ ಕಾರ್ಡ್ ಅರ್ಜಿ ಸ್ಟೇಟಸ್ ಚೆಕ್ ಹೀಗೆ ಮಾಡಿ | ರೇಷನ್ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ Ration card status check karnataka 2024 | FREE](https://kannadasamachara.in/wp-content/uploads/2024/08/20240808_000608.jpg)
ಹೌದು ಸ್ನೇಹಿತರೆ ಕೊನೆಗೆ ಒಂದು ವರ್ಷದಿಂದ ಹೊಸ ಬಿಪಿಎಲ್ ಪಡಿತರ ಚೀಟಿ ಗೆ ಅರ್ಜಿ (new bpl ration card application) ಸಲ್ಲಿಸಿದವರಿಗೆ ರಾಜ್ಯ ಸರ್ಕಾರದ ಆಹಾರ ಇಲಾಖೆ ಕಡೆಯಿಂದ ಈಗ ಸಿಹಿ ಸುದ್ದಿಯನ್ನು ನೀಡಿದೆ.ಹೌದು ಇಷ್ಟು ದಿನ ಕರ್ನಾಟಕದ ಜನತೆ ಯಾವಾಗ ಹೊಸ ರೇಷನ್ ಕಾರ್ಡ್ (New Ration Card) ನಮ್ಮ ಕೈಗೆ ಸಿಗುತ್ತದೆ ತುಂಬಾನೇ ಕಾಯ್ತಾ ಇದ್ರು. ಯಾಕೆ ಆದರೆ ನಿಮಗೆ ಈಗ ಗೊತ್ತಿರುವದೇ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆ(Guarantee scheme)ಗಳಿಗೆ ರೇಷನ್ ಕಾರ್ಡ್(Ration card) ಬಹುಮುಖ್ಯವಾಗಿದೆ ಹಾಗೂ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ ಹಾಗೂ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ(Free treatment) ಹಾಗೂ ಕಡಿಮೆ ಖರ್ಚಿನಲ್ಲಿ ಚಿಕಿತ್ಸೆ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ ಇದಕ್ಕಾಗಿ ಕಾಯ್ತಾ ಇದ್ದ ಜನರಿಗೆ ಇದೀಗ ಹೊಸ ರೇಷನ್ ಕಾರ್ಡ್ ನೀಡಲು ಅವಕಾಶವು ಕಲ್ಪಿಸಿದೆ.
ಹೌದು ಕರ್ನಾಟಕ ಆಹಾರ ಇಲಾಖೆ ಸಚಿವರಾದ ಕೆಎಚ್ ಮುನಿಯಪ್ಪನವರು, ಇನ್ನು ಯಾರು ಕಾಯುವತ ಅಗತ್ಯವಿಲ್ಲ (New Ration card) ಅರ್ಜಿ ಸಲ್ಲಿಸಿದ ಎಲ್ಲರಿಗೂ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ(Issuance of New BPL Ration Card) ಪ್ರಾರಂಭ ಮಾಡಿದ್ದೇವೆ, ರಾಜ್ಯದಲ್ಲಿ ಸುಮಾರು ಒಟ್ಟು 1,73,000 ಹೊಸ BPL ಕಾರ್ಡ್ ವಿತರಣೆಯನ್ನು ಮಾಡಲಾಗುವುದು ಎಂದು ಅಧಿಕೃತ ಘೋಷಣೆಯನ್ನು ಕೂಡ ಮಾಡಲಾಯಿತು ಎಂದು ತಿಳಿಸಿದ್ದಾರೆ. ಕೊನೆಗೂ ಇಷ್ಟು ದಿನ ಹೊಸ ರೇಷನ್ ಕಾರ್ಡ್ (Ration Card) ಯಾವಾಗ ಸಿಗುತ್ತದೆ ಎಂದು ಕಾಯುತ್ತಿದ್ದ ರಾಜ್ಯದ ಜನತೆಗೆ ಇದು ರಾಜ್ಯ ಸರ್ಕಾರದಿಂದ ಒಂದು ದೊಡ್ಡ ಸಿಹಿ ಸುದ್ದಿ ಅಂತನೇ ಹೇಳಬಹುದು.
Ration card status karnataka | ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವ ವಿಧಾನ
ನೀವು ಈಗಾಗಲೇ ಕರ್ನಾಟಕ ರಾಜ್ಯದಲ್ಲಿ (Karnataka State) ನೀವು ಹೊಸ ರೇಷನ್ ಕಾರ್ಡ್ ಗೆ ನೀವು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಮೊಬೈಲ್ ನಲ್ಲೇ ನಾವು ಈ ಕೆಳಗೆ ತಿಳಿಸಿರುವ ಹಂತವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿ (ration card status check)ಯನ್ನು (new ration card status check) ನೀವು ತುಂಬಾ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು
- ಮೊದಲು ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಿ
- ನಂತರ ಮುಂದೆ ಈ ಸ್ಥಿತಿ (e status) ಆಯ್ಕೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ .
- ನಂತರ ಆರ್‌ಸಿ ವಿನಂತಿ ಸ್ಥಿತಿ ಆಯ್ಕೆ ಮೇಲೆ ಕ್ಲಿಕ್ ಮಾಡಿಕೊಳ್ಳಿ .
- ನಂತರ ನಿಮ್ಮ ಜಿಲ್ಲೆಯ ಹೆಸರಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಳ್ಳಿ
- ನಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿಯ ಸ್ಥಿತಿ ಆಯ್ಕೆ ಕ್ಲಿಕ್ ಮಾಡಿ
- ನಂತರ ನೀವು ಗ್ರಾಮೀಣ ಪ್ರದೇಶದವರಾಗಿದ್ದರು ಆಗಿದ್ದರೆ ಹರ್ಬಲ್ ಎಂದು ಸೆಲೆಕ್ಟ್ ಮಾಡಿಕೊಳ್ಳಿ
- ನಂತರ ನೀವು ಪಡಿತರ ಚೀಟಿ ಗೆ ಅರ್ಜಿ ಸಲ್ಲಿಸುವಾಗ ಪಡೆದುಕೊಂಡ acknowledgment number ನಂಬರ್ ಯನ್ನೂ ಹಾಕಿ
- ನಂತರ ನಿಮ್ಮ ಜಿಲ್ಲೆ ತಾಲೂಕು ಗ್ರಾಮ ಪಂಚಾಯಿತಿ ಹಾಕಿ
- ನಂತರ ಕೆಳಗಿರುವ Go ಬಟನ್ ಮೇಲೆ ಕ್ಲಿಕ್ ಮಾಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸ್ಥಿತಿ ನಿಮಗೆ ತಿಳಿಯುತ್ತದೆ
ರೇಷನ್ ಕಾರ್ಡ್ ಅರ್ಜಿ ಸ್ಥಿತಿ ತಿಳಿಯಲು :ಇಲ್ಲಿ ಕ್ಲಿಕ್ ಮಾಡಿ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು