Scholarship : ₹50,000/- ಸ್ಕಾಲರ್ಶಿಪ್.! ಈ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

Spread the love
WhatsApp Group Join Now
Telegram Group Join Now

Scholarship : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ, ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್ ಅಥವಾ ಪದವಿಪೂರ್ವ ಓದುತ್ತಿರುವಂತ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಸ್ವಾಮಿ ದಯಾನಂದ ಎಜುಕೇಶನ್ ಫೌಂಡೇಶನ್ ಮೆರಿಟ್-ಕಂ ಮೀನ್ಸ್ (Swami Dayanand Education Foundation Merit-cum-Means Scholarship 2024-25) ವಿದ್ಯಾರ್ಥಿವೇತನ ನೀಡುತ್ತಿದ್ದು, ಅರ್ಹ ಹಾಗು ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ 50,000 ಪಡೆಯಿರಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಏನೆಲ್ಲಾ ಅರ್ಹತೆಗಳಿರಬೇಕಗುತ್ತೆ.? ಕೊನೆಯ ದಿನಾಂಕ ಯಾವಾಗ.? ಹೇಗೆ ಅರ್ಜಿ ಸಲ್ಲಿಸುವುದು? ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಯಾವುದು.? ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ತಪ್ಪದೆ ಓದಿ ತಿಳಿದುಕೊಳ್ಳಿ ಇದೇ ರೀತಿಯ ಹಲವು ಮಾಹಿತಿಯನ್ನ ಪಡೆದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗೆ ಪ್ರತಿ…

ಸ್ವಾಮಿ ದಯಾನಂದ ಎಜುಕೇಶನ್ ಫೌಂಡೇಶನ್ ಮೆರಿಟ್-ಕಂ ಮೀನ್ಸ್ ಸ್ಕಾಲರ್ಶಿಪ್ (Swami Dayanand Education Foundation Merit-cum-Means Scholarship 2024-25). ಎಂಜಿನಿಯರಿಂಗ್, ಮೆಡಿಕಲ್, ಆರ್ಕಿಟೆಕ್ಚರ್ ಇತ್ಯಾದಿಗಳನ್ನು ಒಳಗೊಂಡಂತೆ ವೃತ್ತಿಪರ ಕೋರ್ಸ್ ಅನ್ನು ಮತ್ತು ಭಾರತದಲ್ಲಿನ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಇತರ ಪದವಿಪೂರ್ವವಾದ ಕಾರ್ಯಕ್ರಮಗಳನ್ನು ಅನುಸರಿಸುವ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಸ್ವಾಮಿ ದಯಾನಂದ ಎಜುಕೇಶನ್ ಫೌಂಡೇಶನ್ (SDEF) ಈ ವಿದ್ಯಾರ್ಥಿವೇತನವನ್ನು ನೀಡುತ್ತಿದೆ ಅಂತ ಹೇಳಬಹುದು.

Scholarship | ಏನೆಲ್ಲಾ ಅರ್ಹತೆಗಳಿರಬೇಕು.?

Scholarship : ₹50,000/- ಸ್ಕಾಲರ್ಶಿಪ್.! ಈ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ 2024 FREE
  • ಮೊದಲ ವರ್ಷದ ಅರ್ಜಿದಾರರಿಗೆ, 12 ನೇ ತರಗತಿಗೆ ವಿದ್ಯಾರ್ಥಿಗಳು ಸರ್ಕಾರಿ ಅಥವಾ ಸರ್ಕಾರಿ-ಅನುದಾನಿತ ಶಾಲೆಗಳಿಗೆ ಹಾಜರಾಗಿರಬೇಕಗುತ್ತೆ ಮತ್ತು ಸಿ.ಬಿ.ಎಸ್.ಇ ಯಲ್ಲಿ ಕನಿಷ್ಠ 80% ಅಂಕಗಳನ್ನು ಅಥವಾ ಇತರ ಬೋರ್ಡ್ಗಳಲ್ಲಿಯಾದರೆ 70% ಅಂಕಗಳನ್ನು ಪಡೆದಿರಬೇಕಗುತ್ತೆ ಮತ್ತು ಮುಂದುವರಿಯುವ ವಿದ್ಯಾರ್ಥಿಗಳು ಕನಿಷ್ಠ 8.0 ಸಿಜಿಪಿಎ ಗಳಿಸಿರಬೇಕಗುತ್ತೆ .
  • ಮೊದಲ ವರ್ಷಕ್ಕೆ 19 ವರ್ಷ ಮತ್ತು ಎರಡನೇ ವರ್ಷಕ್ಕೆ 20 ವರ್ಷ ವಯಸ್ಸಾದ ಮತ್ತು ಎಂಜಿನಿಯರಿಂಗ್, ಮೆಡಿಸಿನ್ ಮತ್ತು ಆರ್ಕಿಟೆಕ್ಚರ್ ನಂತಹ ವೃತ್ತಿಪರ ಕ್ಷೇತ್ರಗಳಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಯುಜಿ ಪದವಿಯನ್ನು ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಮಾತ್ರ್ ಲಭ್ಯವಿದೆ.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕಗುತ್ತೆ .

ವಿದ್ಯಾರ್ಥಿವೇತನದ ಅಮೌಂಟ್: ₹50,000/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು : 31-08-2024

ವಿದ್ಯಾರ್ಥಿವೇತನಕೆ ಹೇಗೆ ಅರ್ಜಿ ಸಲ್ಲಿಸುವುದು.?

ಈ ವಿದ್ಯಾರ್ಥಿವೇತನ ಪಡೆಯಲು ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು Buddy4Study ಈ ವೆಬ್ ಸೈಟ್ ಗೆ ಭೇಟಿಯನ್ನು ನೀಡಿ ಆನ್ ಲೈನ್ ಮೂಲಕವು ನೀವು ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

BACK TO HOME : ಇಲ್ಲಿ ಕ್ಲಿಕ್ ಮಾಡಿ

ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು

FAQ

WhatsApp Group Join Now
Telegram Group Join Now

Leave a Comment