sewing machine scheme:- ನಮಸ್ಕಾರ ಸ್ನೇಹಿತರೆ ಸಮಸ್ತ ಜನರಿಗೆ ಸ್ವಾಗತ ಈ ಲೇಖನಿಯ ಮೂಲಕ ತಿಳಿಸುವುದೇನೆಂದರೆ ನೀವು ಉಚಿತ ಹೊಲಿಗೆ ಯಂತ್ರ (Free sewing machine) ಪಡೆದುಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗಾದರೆ ಸರ್ಕಾರದ ಈ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಿ (Free sewing machine) ಜೊತೆಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಕಡಿಮೆ ಬಡ್ಡಿ ದರದಲ್ಲಿ ನಿಮಗೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ (Loan facility up to 3 lakh rupees) ಪಡೆದುಕೊಳ್ಳಬಹುದು ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ.
Table of Contents
ಉಚಿತ ಹೊಲಿಗೆ ಯಂತ್ರ (sewing machine scheme)?
ನೀವು ಉಚಿತ ಹೊಲಿಗೆ ಯಂತ್ರ (Free sewing machine) ಪಡೆದುಕೊಳ್ಳಬೇಕೆಂದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ವಿಶ್ವಕರ್ಮ ಯೋಜನೆ (PM Vishwakarma Yojana)ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಯೋಜನೆಯ ಮೂಲಕ ನಿಮಗೆ ಉಚಿತ ಹೂಲಿಗೆ ಯಂತ್ರ ಪಡೆದುಕೊಳ್ಳಲು 15000 ರೂ ಹಣವನ್ನು ಕೊಡಲಾಗುತ್ತದೆ ಈ ಹಣದಲ್ಲಿ ನೀವು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು.

ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ (pm vishwakarma yojana online apply) ಸಲ್ಲಿಸಿದಂತ ಮಹಿಳೆಯರು ಅಥವಾ ಪುರುಷರು ಯಾರು ಬೇಕಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಆದರೆ ಅರ್ಜಿ ಸಲ್ಲಿಸುವಂತಹ ವ್ಯಕ್ತಿಗಳು ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಆಗಿರಬೇಕು ಜೊತೆಗೆ ಸಾಂಪ್ರದಾಯಿಕ ವೃತ್ತಿಯನ್ನು ಮಾಡುತ್ತಿರಬೇಕು ಹಾಗೂ ಈ ಹೊಲಿಗೆ ಯಂತ್ರ ಪಡೆದುಕೊಳ್ಳಲು ಟೈಲರಿಂಗ್ ಅಥವಾ ಬಟ್ಟೆ ಒಲಿಯುವ ತರಬೇತಿ ಪಡೆದುಕೊಂಡಿರಬೇಕು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪಿಎಂ ವಿಶ್ವಕರ್ಮ ಯೋಜನೆಗೆ (sewing machine scheme) ಲಾಭಗಳು?
- ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತವರಿಗೆ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಂತ್ರ ಖರೀದಿಗಾಗಿ 15000 ರೂ ಹಣವನ್ನು ನೀಡಲಾಗುತ್ತದೆ.
- ಈ ಯೋಜನೆಗೆ ಅರ್ಜಿ (pm vishwakarma yojana online apply 2024) ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಐದ ರಿಂದ ಏಳು ದಿನಗಳ ಕಾಲ ಕೌಶಲ್ಯ ತರಬೇತಿ ನೀಡಲಾಗುತ್ತದೆ
- ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಹಾಜರಿದ್ದ ಕಾರಣ ಪ್ರತಿ ದಿನಕ್ಕೆ 500 ರೂಪಾಯಿ ಕೂಲಿಯನ್ನು ನೀಡಲಾಗುತ್ತದೆ
- ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ 3 ಲಕ್ಷ ರೂಪಾಯಿವರಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಸಿಗುತ್ತದೆ. ಇದರಿಂದ ತಮ್ಮ ಸ್ವಂತ ಉದ್ಯೋಗವನ್ನು ಪ್ರಾರಂಭ ಮಾಡಬಹುದು ಈ ಯೋಜನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ಹಿಂದಿರುವ ಮಹಿಳೆಯರಿಗೆ ಆರ್ಥಿಕವಾಗಿ ಸಹಾಯವಾಗಲಿ ಎಂಬ ಉದ್ದೇಶವಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ (sewing machine scheme) ದಾಖಲಾತಿಗಳ?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ವೃತ್ತಿಪಾರವಾನಿ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು (pm vishwakarma yojana online apply 2024) ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತವೆ ಜೊತೆಗೆ ನೀವು ಸಾಂಪ್ರದಾಯಿಕ ವೃತ್ತಿ ಅಥವಾ ಟೈಲರಿಂಗ್ ಮಾಡಲು ಬರುತ್ತದೆ ಎಂಬ ದೃಢೀಕರಣ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ ಇದನ್ನು ಪಡೆಯಲು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿ (Gram Panchayat)ಯಲ್ಲಿ ಪಡೆದುಕೊಳ್ಳಬಹುದು ಅಥವಾ ಟೈಲರಿಂಗ್ ಟ್ರೈನಿಂಗ್ (Tailoring Training) ನೀಡುವಂತ ಸಂಸ್ಥೆಗಳ ಮೂಲಕ ಈ ಪ್ರಮಾಣ ಪತ್ರ ಪಡೆದುಕೊಳ್ಳಬಹುದು
ಅರ್ಜಿ ಸಲ್ಲಿಸುವುದು ಹೇಗೆ (sewing machine scheme)?
ಹೌದು ಸ್ನೇಹಿತರೆ, ಪಿಎಂ ವಿಶ್ವಕರ್ಮ ಯೋಜನೆಗೆ ನೀವು ಅರ್ಜಿ ಸಲ್ಲಿಸಲು (pm vishwakarma yojana online apply) ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮತ್ತು ಭೇಟಿ ನೀಡುವ ಮುನ್ನ ಮೇಲೆ ನೀಡಿದ ಎಲ್ಲಾ ದಾಖಲಾತಿಗಳ ಒಂದು ಜೆರಾಕ್ಸ್ ಪ್ರತಿಯನ್ನು ತೆಗೆದುಕೊಂಡು ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನೀವು ಪಿಎಂ ವಿಶ್ವಕರ್ಮ ಯೋಜನೆ (pm vishwakarma yojana)ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಕೂಡ ಅರ್ಜಿ ಸಲ್ಲಿಸಬಹುದು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು