SSLC Result 2024 Karnataka: ಈ ದಿನದಂದು ಪ್ರಕಟವಾಗಬೇಕಿದ್ದ ಫಲಿತಾಂಶ ತಾಂತ್ರಿಕ ಸಮಸ್ಯೆಗಳಿಂದ ಫಲಿತಾಂಶದ ದಿನಕವನ್ನು ಮುಂದೂಡಲಾಗಿದೆ
SSLC Result 2024 Karnataka ಎಸ್ ಎಸ್ ಎಲ್ ಸಿ ಫಲಿತಾಂಶ 2024 ಕರ್ನಾಟಕ
Table of Contents

SSLC Result Date karantaka ಅಧಿಕೃತ ದಿನಾಂಕ ಪ್ರಕಟ
SSLC Result 2024 Karnataka ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶ 2024 ಕರ್ನಾಟಕ ಫಲಿತಾಂಶಗಳನ್ನು ಈ ಕೆಳಗಿನ ವೆಬ್ ಸೈಟ್ ನಲ್ಲಿ ಪರಿಶೀಲಿಸಬಹುದು ಅಧಿಕೃತ ಸೂಚನೆಯಂತೆ ಎಸ್ ಎಸ್ ಎಲ್ ಸಿ ಫಲಿತಾಂಶ 9 ಮೇ ರಂದು ಬೆಳಗ್ಗೆ 10:30 ಕ್ಕೆ ಪತ್ರಿಕಾಗೋಷ್ಠಿಯ ಮೂಲಕ ಪ್ರಕಟಿಸಲುಗುವುದು ಎಂದು ತಿಳಿದು ಬಂದಿದೆ
ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ WhatsApp group ಗೆ ಜಾಯಿನ್ ಹಾಗಿ ನಮ್ಮ ಗ್ರೂಪ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಎಸ್‌ಎಸ್‌ಎಲ್‌ಸಿ ಫಲಿತಾಂಶ 2024 ಕರ್ನಾಟಕದ ಇಂದು ಪ್ರಕಟವಾಗಬೇಕಿದ್ದು, ಆದರೆ ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ.
ಈ ಫಲಿತಾಂಶದ ಬಿಡುಗಡೆ ದಿನಾಂಕ ಹಾಗೂ ಸಮಯ ಬಿಡುಗಡೆಯಾಗಿದೆ. ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ
ಅಧಿಕೃತ ಸೂಚನೆಯಂತೆ ಎಸ್ ಎಸ್ ಎಲ್ ಸಿ ಫಲಿತಾಂಶ 9 ಮೇ ರಂದು ಬೆಳಗ್ಗೆ 10:30 ಕ್ಕೆ ಪತ್ರಿಕಾಗೋಷ್ಠಿಯ ಮೂಲಕ ಪ್ರಕಟಿಸಲಾಗುವುದು.
ಎಸ್ ಎಸ್ ಎಲ್ ಸಿ ಫಲಿತಾಂಶ 2024 ಕರ್ನಾಟಕ ರಿಸಲ್ಟ್ ನೋಡೋದು ಹೇಗೆ? How to Check SSLC Result 2024 Karnataka Result?
ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ನಿರ್ಮಾಣ ಮಂಡಳಿ ಅಧಿಕೃತ ವೆಬ್ಸೈಟ್ https://kseab.karnataka.gov.in/ ಅಥವಾ https://karresults.nic.in/ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದು
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು