SSLC Result 2024 Out:- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ SSLC Result 2024 Out ಎಸ್ ಎಸ್ ಎಲ್ ಸಿ ಫಲಿತಾಂಶವನ್ನು 8 ಮೇ ಕ್ಕೆ ಪ್ರಕಟಣೆ ಮಾಡುತ್ತೇವೆ ಎಂದು ಹೇಳಿದ್ದರು ಕಾರಣಾಂತರಗಳಿಂದ ಇಂದು ಅಂದರೆ ಮೇ 9 10:30 ಗಂಟೆಗೆ SSLC ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ
Table of Contents
![SSLC Result 2024 Out | ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ ಆಗಿದೆ | ಫಲಿತಾಂಶವನ್ನು ಈ ರೀತಿಯಾಗಿ ಚೆಕ್ ಮಾಡಿ](https://kannadasamachara.in/wp-content/uploads/2024/05/SSLC-Result-2024-Out.png)
ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ನಿರ್ಣಯ ಮಂಡಳಿಯು ತಿಳಿಸಿದ್ದಾರೆ SSLC Result 2024 Out ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ.
SSLC Result 2024 Out SSLC ಫಲಿತಾಂಶ ಯಾವಾಗ ಪ್ರಕಟಣೆ
ನಮ್ಮ ಕರ್ನಾಟಕದಲ್ಲಿ ಒಟ್ಟು 8 ಲಕ್ಷಕ್ಕೂ ಅಧಿಕಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆದಿದ್ದಾರೆ
ವಿದ್ಯಾರ್ಥಿಗಳು 10ನೇ ತರಗತಿ ಅಂದ್ರೆ ಎಸ್‍ಎಸ್‍ಎಲ್‍ಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ SSLC ಫಲಿತಾಂಶವನ್ನು ನಿನ್ನೆ ಅಂದರೆ ಮೇ 8ನೇ ತಾರೀಕಿನಂದು
ಪ್ರಕಟಣೆ ಮಾಡುತ್ತೇವೆ ಎಂಬ ಸುದ್ದಿ ಹರಿದಾಡುತ್ತಿತ್ತು ಆದರೆ ಕಾರಣಾಂತರಗಳಿಂದ ಇವತ್ತು 9ನೇ ಮೇ ದಿನಾಂಕದಂದು 10:30 ಗಂಟೆಗೆ ಎಸ್ ಎಸ್ ಎಲ್ ಸಿ ಅಂದ್ರೆ 10ನೇ ತರಗತಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತದೆ.(ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ)
ಎಸ್ ಎಸ್ ಎಲ್ ಸಿ ಫಲಿತಾಂಶ ಯಾವ ರೀತಿ ಚೆಕ್ ಮಾಡಬೇಕು? How to check SSLC result?
ನೀವು sslc ಫಲಿತಾಂಶವನ್ನು ಚೆಕ್ ಮಾಡಬೇಕು ಅಂದ್ರೆ ಈ ಹಂತಗಳ ಅನುಸರಿಸಿ ನಿಮ್ಮ ಪಲಿತಾಂಶವನ್ನು ಚೆಕ್ ಮಾಡಿಕೊಳ್ಳಿ
- ಮೊದಲನೆಯದಾಗಿ http://karresults.nic.in/ ಅಥವಾ http://karresults.nic.in/ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
- ನಾವು ಮೇಲೆ ನೀಡಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಕ್ಲಿಕ್ ಮಾಡಿದ ಅಥವಾ ನಿಮ್ಮ ಮೊಬೈಲ್ ಅಥವಾ ಲ್ಯಾಪ್ಟಾಪ್ ನಲ್ಲಿ ಸರ್ಚ್ ನಲ್ಲಿ http://karresults.nic.in/ ಅಥವಾ http://karresults.nic.in/ ಅಧಿಕೃತ ವೆಬ್ಸೈಟ್ ನ ಓಪನ್ ಮಾಡಿ
- ನಂತರ ಮುಖಪುಟದಲ್ಲಿ ಎರಡು ಆಪ್ಷನ್ ಇರುತ್ತೆ ಅಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ 2024 ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ರಿಜಿಸ್ಟರ್ ನಂಬರ್ ( hall ticket number) ಹಾಕಿ
ಹಾಗೂ ನಿಮ್ಮ ಜನ್ಮ ದಿನಾಂಕವು ಸಹ ಕೆಳಗೆ ಹಾಕಿ - ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಫಲಿತಾಂಶ ನಿಮ್ಮ ಮುಂದೆ ಕಾಣುತ್ತೆ .
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು