Subsidy Scheme For Goat Farming 2024: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ,ಕುರಿ ಮೇಕೆ ಸಾಕಾಣಿಕೆ ಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್.! ನೀವು ಕೂಡ ಕುರಿ ಅಥವಾ ಮೇಕೆಗಳನ್ನು ಖರೀದಿಸಲು ಸರ್ಕಾರದಿಂದ ಸಹಾಯಧನವನ್ನು ಪಡೆಯಬೇಕಾ..? ಹಾಗಿದ್ದರೆ ಈ ಲೇಖನವನ್ನು ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದ್ದೇವೆ
ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಮಾಡಲು ಜನರು ಸರ್ಕಾರದಿಂದ ಸಹಾಯಧನವನ್ನು ಪಡೆಯಲು ಪ್ರಯತ್ನಿಸುತ್ತಾರೆ,ಆದ್ದರಿಂದ ಅಂತಹ ಫಲಾನುಭವಿಗಳ ಸಲುವಾಗಿ ಸರ್ಕಾರದಿಂದ ಅರ್ಹ ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮೇಕೆ ಸಾಕಾಣಿಕೆಯನ್ನು ಮಾಡಲು ಬಯಸುವವರಿಗೆ ಅರ್ಹ ಮತ್ತು ಆಸಕ್ತರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಅಂತ ಹೇಳಬಹುದು.
Table of Contents
Subsidy Scheme For Goat Farming 2024

ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯ ಅಡಿಯಲ್ಲಿ ಅರ್ಹರು ಕುರಿ ಮೇಕೆಗಳ ಸಾಕಾಣಿಕೆಗೆ 175 ಲಕ್ಷ ರೂಪಾಯಿಯನ್ನು ಆರ್ಥಿಕವಾಗಿ ನೆರವು ಪಡೆಯಬಹುದು.
ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕರ ಸಂಘಗಳಲ್ಲಿ ಸದಸ್ಯರಾಗಿ ನೋಂದಾಯಿಸಿಕೊಂಡವರು ಒಂದು ಯೋಜನೆಯ ಲಾಭ ಪಡೆದುಕೊಳ್ಳಬಹುದು.ಸರ್ಕಾರವು ಚಿತ್ರದುರ್ಗ ಜಿಲ್ಲೆಗೆ ಒಟ್ಟು 706 ಘಟಕಗಳನ್ನು ನೀಡುವ ಉದ್ದೇಶವನ್ನು ಹೊಂದಿದೆ.ಪ್ರತಿ ಘಟಕಕ್ಕೆ1,75,000 ಲಕ್ಷ ರೂಪಾಯಿ ವೆಚ್ಚವನ್ನು ಸಹ ಕೂಡ ನಿರ್ಧರಿಸಲಾಗಿದೆ.
ನಮ್ಮ ರಾಜ್ಯ ಸರ್ಕಾರದಿಂದ 43,750 ರೂಪಾಯಿ ಸಹಾಯಧನವನ್ನು ನೀಡಲಾಗುತ್ತದೆ. 43,750 ರೂಪಾಯಿಯನ್ನು ಫಲಾನುಭವಿಗಳು ವಂತಿಕೆಯ ಮಾಡಬೇಕು. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ 87,500 ರೂಪಾಯಿ ಗೆ ಶೇಕಡಾ 9.26 ರಷ್ಟು ಬಡ್ಡಿ ದರದಲ್ಲಿ ಸಾಲ ಕೂಡ ಸೌಲಭ್ಯವನ್ನು ದೊರಕುತ್ತದೆ.ಯೋಜನೆಗೆ ಅರ್ಜಿ ಸಲ್ಲಿಸಿ, ಆಯ್ಕೆಯಾದ ಫಲಾನುಭವಿಗಳು 20+1 ಕುರಿ ಮೇಕೆಗಳನ್ನು ಖರೀದಿಯನ್ನು ಮಾಡಿ ಸ್ವಂತವಾಗಿ ಸಾಕಾಣಿಕೆ ಮಾಡಬಹುದು ಅಂತ ಹೇಳಬಹುದು.
Subsidy Scheme For Goat Farming 2024 ಅರ್ಜಿ ಸಲ್ಲಿಸುವ ವಿಧಾನ:
ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವವರು ಕುರಿ ಮತ್ತು ಉಣ್ಣೆ ಉತ್ಪಾದಕ ಸಹಕಾರದ ಸಂಘಗಳಲ್ಲಿ ಅರ್ಜಿ ನಮೂನೆಯನ್ನು ಸಿಗುತ್ತದೆ ಅರ್ಜಿ ನಮೂನೆಯನ್ನು ಫೀಲ್ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಹಕಾರಿ ಸಂಘ ಅಥವಾ ಚಿತ್ರದುರ್ಗಪಶು ಆಸ್ಪತ್ರೆ ಆವರಣದಲ್ಲಿ ನಿಗಮದ ಸಹಕಾರ ನಿರ್ದೇಶಕರ ಕಚೇರಿಗೆ ಜುಲೈ 31ರ ಸಂಜೆ 5:30 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಗುತ್ತೆ.
ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಭೇಟಿಯನ್ನು ಮಾಡಬಹುದು. ದೂರವಾಣಿ ಸಂಖ್ಯೆ 08194-222718,ಮೊಬೈಲ್ ನಂಬರ್ 9448656231 ಗೆ ಕರೆ ಮಾಡಿ ಸಂಪೂರ್ಣವಾದ ಮಾಹಿತಿಯನ್ನು ನೀವು ಸಹ ಪಡೆದುಕೊಳ್ಳಬಹುದು.
BACK TO HOME : ಇಲ್ಲಿ ಕ್ಲಿಕ್ ಮಾಡಿ
ಪ್ರತಿದಿನ ಈ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ WhatsApp group ಗೆ ಸೇರಿಕೊಳ್ಳಿ. ಗ್ರೂಪ್ ಗಳಿಂದ ನಿಮಗೆ ಪ್ರತಿ ದಿನ ಸರ್ಕಾರಿ ಯೋಜನೆ, ಪ್ರತಿದಿನದ ಸರ್ಕಾರದ ಹೊಸ ಹೊಸ ಯೋಜನೆಗಳ ಸುದ್ದಿ, ವಿದ್ಯಾರ್ಥಿಗಳ ಸ್ಕಾಲರ್ಶಿಪ್, ಎಕ್ಸಾಮ್ ಡೇಟ್, ರಿಸಲ್ಟ್, ರೈತರ ಕೃಷ ಯೋಜನೆಗಳು, ರೈತರ ಸ್ಕೀಮ್ ಗಳು ಬಗ್ಗೆ ಮಾಹಿತಿ ವಿವರಣೆ ಮುಂತಾದ ವಿಷಯಗಳನ್ನು ಇಲ್ಲಿ ನೀವು ಪಡೆಯಬಹುದು