Anganwadi jobs Karnataka 2025 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2025

Anganwadi jobs Karnataka 2025 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ 2025

Anganwadi jobs Karnataka 2025 : ನಮಸ್ಕಾರ ಪ್ರೀತಿಯ ಓದುಗರೇ, ಇವತ್ತಿನ ಈ ಒಂದು ಲೇಖನದ ಮೂಲಕ ನಾವು ನಿಮಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕರೆಯಲಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ(Anganwadi jobs Karnataka 2025) ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಒಟ್ಟು 558 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ … Read more