Guarantee Schemes: ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರದಿಂದ ಬಂತು ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ ನೋಡಿ

Guarantee Schemes: ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರದಿಂದ ಬಂತು ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ ನೋಡಿ 2024 FREE

Guarantee Schemes: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನಾವು ಬಡವರಿಗಾಗಿ ಗ್ಯಾರಂಟಿ ಯೋಜನೆ (Guarantee Schemes)ಗಳನ್ನು ಜಾರಿಗೆ ತಂದಿದ್ದೇವೆ‌. ಅವರಿಗೆ ಉಪಯೋಗವಾಗುವತ ಗ್ಯಾರಂಟಿ ಯೋಜನೆ(Guarantee Scheme)ಗಳನ್ನು ಕೆಲವರು ಟೀಕಿಸಿದರು. ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸಹ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ … Read more