Gruha Lakshmi Scheme 2024: ಜುಲೈ 31 ರ ನಂತರ ಗೃಹಲಕ್ಹ್ಮೀ ಗೆ ಹೊಸ ರೂಲ್ಸ್.! ಇಲ್ಲಿದೆ ಸರ್ಕಾರದ ಹೊಸ ನಿರ್ಧಾರ.!
Gruha Lakshmi Scheme 2024: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಳೆದ ಆಗಸ್ಟ್ ತಿಂಗಳಿನಿಂದ ಪ್ರಾರಂಭವಾಗಿ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದಿರುವಂತಹ ಕುಟುಂಬದ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ನೀಡುವಂತಹ ಕೆಲಸವನ್ನು ಮಾಡಿಕೊಂಡು ತುಂಬಾನೆ ಬರುತ್ತಿದೆ. ಗೃಹಲಕ್ಷ್ಮಿ ಯೋಜನೆಯ ವಿಶೇಷ ಏನು ಅಂತ ಅಂದ್ರೆ ಕಾಂಗ್ರೆಸ್ ಪಕ್ಷ ಕಳೆದ ಬಾರಿಯ ಲೋಕಸಭಾ ಚುನಾವಣೆಯನ್ನು ಸೋತಿದ್ರು ಕೂಡ ಇದನ್ನ … Read more