sewing machine scheme | ಮಹಿಳೆಯರಿಗಾಗಿ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ.! ಈ ಕೂಡಲೇ ಅರ್ಜಿ ಸಲ್ಲಿಸಿ
sewing machine scheme:- ನಮಸ್ಕಾರ ಸ್ನೇಹಿತರೆ ಸಮಸ್ತ ಜನರಿಗೆ ಸ್ವಾಗತ ಈ ಲೇಖನಿಯ ಮೂಲಕ ತಿಳಿಸುವುದೇನೆಂದರೆ ನೀವು ಉಚಿತ ಹೊಲಿಗೆ ಯಂತ್ರ (Free sewing machine) ಪಡೆದುಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗಾದರೆ ಸರ್ಕಾರದ ಈ ಯೋಜನೆಗೆ ಸುಲಭವಾಗಿ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಿ (Free sewing machine) ಜೊತೆಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಕಡಿಮೆ ಬಡ್ಡಿ ದರದಲ್ಲಿ ನಿಮಗೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ (Loan facility up to 3 lakh rupees) … Read more