Senior Citizen: ರಾಜ್ಯದ ಎಲ್ಲ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್.! ಎಲೆಕ್ಷನ್ ಮುಗಿಯುತ್ತಿದ್ದಂತೆ ಹೊಸ ಘೋಷಣೆ.!

Senior Citizen: ರಾಜ್ಯದ ಎಲ್ಲ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್.! ಎಲೆಕ್ಷನ್ ಮುಗಿಯುತ್ತಿದ್ದಂತೆ ಹೊಸ ಘೋಷಣೆ.! Senior Citizen Card 2024 FREE

Senior Citizen Card :ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ರಾಜ್ಯದ ಎಲ್ಲ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ನೀಡಿದೆ. ಎಲೆಕ್ಷನ್ ಮುಗಿಯುತ್ತಿದ್ದಂತೆ ಘೋಷಣೆಯನ್ನು ಮಾಡಿದೆ ಏನ್ ಇದು ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ಅಂತ ಸಂಪೂರ್ಣವಾಗಿ ತಿಳಿಸಿದ್ದೇವೆ ಹಿರಿಯ ನಾಗರಿಕರ ಸಬಲೀಕರಣಕ್ಕೆ ರಾಜ್ಯ ಸರ್ಕಾರವು ಸದಾ ಕಾಲ ಬೆಂಬಲವನ್ನು ನೀಡುತ್ತಲೇ ಬಂದಿದೆ. ರಾಜ್ಯ ಸರ್ಕಾರವು ಅನೇಕವಾದ ರೀತಿಯಲ್ಲಿ ಬೆಂಬಲಿಸುತ್ತಲಿದ್ದು ಹಿರಿಯನಾಗರಿಕರಿಗೆ ಪಿಂಚಣಿ (Pension) ಹಾಗೂ ಇತರ ಸೌಲಭ್ಯವನ್ನು ನೀಡುತ್ತಲೇ ಬರಲಾಗಿದೆ. … Read more