Aadhaar delink: ಉಚಿತ ವಿದ್ಯುತ್ ಪಡೆಯಲು ಇನ್ನ ಮುಂದೆ ಆಧಾರ್ ಡೀಲಿಂಕ್ ಕಡ್ಡಾಯ.! ರಾಜ್ಯ ಸರ್ಕಾರದಿಂದ ಬಿಗ್ ಅಪ್ಡೇಟ್.!
Aadhaar delink is mandatory to get free electricity:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ರಾಜ್ಯದಲ್ಲಿ ಜಾರಿಯಲ್ಲಿರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು ಅದರಲ್ಲಿ ಗೃಹಜೋತಿ, ಗೃಹಲಕ್ಷ್ಮಿ, ಶಕ್ತಿ ಯೋಜನೆ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳನ್ನು ಜಾರಿಗೆ ತಂದಿತು, ಸರ್ಕಾರವು ರೂಪಿಸಿರುವ 5 ಯೋಜನೆಯು ಕೂಡ ಜನರಿಗೆ ಉಪಯೋಗವಾಗುವಂತದ್ದಾಗಿದೆ, ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವನ್ನು … Read more