ಈ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ₹4000 ಜಮಾ: ಲಕ್ಷ್ಮಿ ಹೆಬ್ಬಾಳ್ಕರ್ Gruhalakshmi 19th and 20th Installment Update
Gruhalakshmi 19th and 20th Installment Update:- ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆ(Gruhalakshmi 19th and 20th Installment)ಯ ಬಗ್ಗೆ ಹೊಸ ಮಾಹಿತಿಯನ್ನು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದು ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಣ ಆದರೆ 19ನೇ ಕಂತು ಮತ್ತು 20ನೇ ಕಂತು ಯಾವಾಗ ಬರುತ್ತೆ ಅಂತ ಸಂಪೂರ್ಣ ಮಾಹಿತಿ ಯನ್ನು ಈ … Read more