ಬೆಳ್ಳಂ ಬೆಳಗ್ಗೆ ಎಲ್ಲರಿಗೂ ಸಿಹಿ ಸುದ್ದಿ! ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಜಮಾ ಆಗುತ್ತಿದೆ! | Gruhalakshmi Scheme Update
Gruhalakshmi Scheme Update :ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯು 11ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತೆ ? ಎಂಬ ಸುದ್ದಿಯು ಹರಿದಾಡುತ್ತಿದ್ದು ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದ್ದೇವೆ ಈ ಲೇಖನವನ್ನು ಕೊನೆವರೆಗೂ ಓದಿ ಗೃಹಲಕ್ಷ್ಮಿ ಯೋಜನೆಯ ಹಣ ಯಾವಾಗ ಬರುತ್ತದೆ ?Gruhalakshmi Scheme Update ನಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಿರುವ ಮಹಿಳೆಯರು 10 ಕಂತಿನ ಹಣಗಳನ್ನು ಪಡೆದಿದ್ದು ಈಗ 11ನೇ ಕಂತಿನ ಹಣಕ್ಕಾಗಿ … Read more