ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲಿ ಒಂದೇ ಕ್ಲಿಕ್ ನಲ್ಲೇ ನೋಡಿ
Bele sala:ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ನಮ್ಮ ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆಹೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲವನ್ನು ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್ ಹಾಕಿ ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ಹಾಕಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂಬುದನ್ನು ಚೆಕ್ ಮಾಡಬಹುದು ಹೇಗೆ ಚೆಕ್ ಮಾಡುವುದು ಎಂಬ ಮಾಹಿತಿ ಈ ಲೇಖನದಲ್ಲಿ ಸಂಪೂರ್ಣವಾಗಿ … Read more