Ratti Chhatr Scholarship: PUC ಪಾಸ್ ಆದ ವಿದ್ಯಾರ್ಥಿಗಳಿಗೆ 70,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಲಿಂಕ್ ಇಲ್ಲಿದೆ
Ratti Chhatr Scholarship 2024-25:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) ಬಿ.ಇ/ಬಿ.ಟೆಕ್ ಕೋರ್ಸ್ ಓದುತ್ತಿರುವತ ವಿದ್ಯಾರ್ಥಿಗಳಿಗೆ ರತ್ತಿ ಛಾತ್ರ ಸ್ಕಾಲರ್ಶಿಪ್ ಇಂದ PUC ಪಾಸ್ ಆದ ವಿದ್ಯಾರ್ಥಿಗಳಿಗೆ 70,000 ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೌದು ಸ್ನೇಹಿತರೆ ಪ್ಯಾನಸೋನಿಕ್ ಲೈಫ್ ಸೊಲ್ಯೂಷನ್ಸ್ ಇಂಡಿಯಾ (ಪಿ.ಎಲ್.ಎಸ್.ಐ.ಎನ್.ಡಿ), ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಲ್ಲಿ ಬಿ.ಇ. / ಬಿ. ಟೆಕ್. … Read more