ಪಿಎಂ ಕಿಸಾನ್ ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ.! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ.! ಇಲ್ಲಿದೆ ಮಾಹಿತಿ
pm kisan status check:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದತ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (pm kisan samman nidhi)ಗೆ ಇಕೆವೈಸಿ (pm kisan ekyc) ಆಗದೇ ಇರುವ ರೈತರ ಪಟ್ಟಿ ಬಿಡುಗಡೆಯನ್ನು ಮಾಡಲಾಗಿದೆ. ಹೌದು ರಾಜ್ಯ ಸರ್ಕಾರ ಇಲ್ಲಿಯವರೆಗೆ ಪಿಎಂ ಕಿಸಾನ್ ಫ್ರೂಟ್ಸ್ ಐಡಿಗೆ ಇಕೆವೈಸಿ (pm kisan ekyc) ಆಗದ ಇರುವ ರೈತರ ಪಟ್ಟಿಯನ್ನು … Read more