ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ಸ್ಕಾಲರ್ಶಿಪ್ | ಹೀಗೆ ಅರ್ಜಿ ಸಲ್ಲಿಸಿ ಪಡೆಯಿರಿ NF Scholarship

NF Scholarship:ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ಸ್ಕಾಲರ್ಶಿಪ್ | ಹೀಗೆ ಅರ್ಜಿ ಸಲ್ಲಿಸಿ ಪಡೆಯಿರಿ 2024 FREE

NF Scholarship:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ, NF Scholarship 2024-25 ನೇ ಸಾಲಿನ ನ್ಯಾಷನಲ್ ಫೆಲೋಶಿಪ್ ಅಂಡ್ ಸ್ಕಾಲರ್ಶಿಪ್(National Fellowship and Scholarship) ಅನ್ನು ಹೈಯರ್ ಎಜುಕೇಶನ್ ಆಫ್ ಎಸ್.ಟಿ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಅರ್ಜಿ ಸಲ್ಲಿಕೆ ಮಾಡುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ … Read more