Crop Insurance : ಬೆಳೆ ವಿಮೆಗೆ ಅರ್ಜಿ ಸಲ್ಲಿಕೆ ಪ್ರಾರಂಭ.! ಎಲ್ಲರೂ ಬೇಗ ಅರ್ಜಿ ಸಲ್ಲಿಸಿ.!
Crop Insurance: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಬಂಧುಗಳೇ ನೀವೇನಾದರೂ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ಬೆಳೆ ವಿಮೆಗೆ ನೀವು ಅರ್ಜಿಯನ್ನು ಸಲ್ಲಿಸಿಲ್ಲವಾ? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಯಾವ ದಾಖಲೆಗಳು ಬೇಕಾಗುತ್ತದೆ?ಎಂಬ ಸಂಪೂರ್ಣವಾದ ಮಾಹಿತಿಯನ್ನು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ ಕೊನೆವರೆಗೂ ಓದಿ. ರೈತರು ತಾವು ಬೆಳೆದಿರುವ ಬೆಳೆಗಳಿಗೆ ಪ್ರಕೃತಿ ವಿಕೋಪಗಳಿಂದ ಬರ ಪರಿಹಾರಕ್ಕೆ ಒಳಗಾಗುತ್ತಿದ್ದಾರೆ. ಬೆಳೆಗಳು ಸರಿಯಾಗಿ ಬರದೆ ರೈತರು ತುಂಬಾ ಕಷ್ಟವನ್ನು ಪಡುತ್ತಿದ್ದಾರೆ. ಆದ್ದರಿಂದ … Read more