Pinchani status ಪಿಂಚಣಿ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
Pinchani status: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಬಡವರಿಗೆ ಪ್ರತಿ ತಿಂಗಳು ಸರ್ಕಾರದ ವತಿಯಿಂದ ನೀಡಲಾಗುವ ಪಿಂಚಣಿ(Pension)ಗಳು ಅಂದ್ರೆ ಇಂದಿರಾಗಾಂಧಿ ನ್ಯಾಶನಲ್ ಓಲ್ಡ್ ಏಜ್ ಪೆನ್ಶನ್, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಯೋಜನೆ, ವಿಧವೆಯರ ಪೆನ್ಶನ್, ಮನಸ್ವಿನಿ ಯೋಜನೆ ಸೇರಿದಂತೆ ಇತರ ಯೋಜನೆಗಳ ಮೂಲಕ ನೀಡಲಾಗುವ ಪಿಂಚಣಿಗಳು ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬಹುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ … Read more