ಗೃಹಲಕ್ಷ್ಮಿ 4000 ಒಟ್ಟಿಗೆ ಇಂದು ಬಿಡುಗಡೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್.! Gruhalakshmi 11th and 12th Installment hana
Gruhalakshmi 11th and 12th Installment hana : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ 11 ಮತ್ತು 12ನೇ ಕಂತಿನ 4 ಸಾವಿರ ರೂಪಾಯಿ ಹಣ ಬಿಡುಗಡೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ತಿಳಿಸಿದ್ದಾರೆ. ಹಾಗಾದರೆ Gruhalakshmi 11 ಮತ್ತು 12ನೇ ಕಂತಿನ ಹಣ ಯಾವಾಗ ಬಿಡುಗಡೆ ಆಗುತ್ತೆ … Read more