New Ration Card: ಹೊಸ BPL ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್ ನೀಡಿದ CM ಸಿದ್ದರಾಮಯ್ಯ
New Ration Card Update Karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನೀವು ಕೂಡ ಹೊಸ ರೇಷನ್ ಕಾರ್ಡ್ (New Ration Card) ಪಡೆಯಲು ಕಾಯುತ್ತಿದ್ದೀರಾ..? ಹಾಗಿದ್ದರೇ ಇಲ್ಲಿದೆ ನಿಮಗೆ ಗುಡ್ ನ್ಯೂಸ್.! ಖುದ್ದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರು ಈ ಬಗ್ಗೆ ಅಧಿಕಾರಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅನರ್ಹ BPL ಕಾರ್ಡ್ ಹೊಂದಿರುವವರನ್ನು ಗುರುತಿಸಿ ಅವರ ಪಡಿತರ ಚೀಟಿಯನ್ನು ರದ್ದು ಪಡಿಸಬೇಕು ಎಂದು ವಿಧಾನಸೌಧದಲ್ಲಿ ನಡೆದ DC ಮತ್ತು … Read more