ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಇನ್ನೂ ಕೆಲವೇ ದಿನ ಮಾತ್ರ ಅವಕಾಶ ಬೇಗ ಹೀಗೆ ಅರ್ಜಿ ಸಲ್ಲಿಸಿ
new ration Card updates:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಅರ್ಜಿ (New Ration Card Application) ಹಾಕಲು ತುಂಬಾ ಕಾಯುತ್ತಿದ್ದೀರಾ ಮತ್ತು ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಸೇರ್ಪಡೆಗೆ ಹಾಗೂ ರೇಷನ್ ಕಾರ್ಡ್ ನ ವಿಳಾಸ ಬದಲಾವಣೆ ಮತ್ತು ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಬದಲಾವಣೆ ಮತ್ತು ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ … Read more