ಇವತ್ತು ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಪ್ರಾರಂಭ.! ಬೇಗ ಅರ್ಜಿ ಸಲ್ಲಿಸಿ Ration card correction online Karnataka
Ration card correction online Karnataka @ahara.kar.nic.in: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ (Ration card correction) ಇವತ್ತಿನಿಂದ ಪ್ರಾರಂಭವಾಗಿದೆ. ಹಾಗಾಗಿ ನಿಮ್ಮ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ (address change) ಸೇರಿದಂತೆ ಎಲ್ಲಾ ರೀತಿಯಲ್ಲಿ ತಿದ್ದುಪಡಿ ಮಾಡಲು ಇವತ್ತಿನಿಂದ ಅವಕಾಶ ಇರುವುದರಿಂದ ಆನ್ಲೈನಲ್ಲಿ (online) ಇದೀಗ ತಿದ್ದುಪಡಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಪಡಿತರ ಚೀಟಿ ತಿದ್ದುಪಡಿ ಯಾವ … Read more