ಮೋದಿ ಸರ್ಕಾರದಿಂದ ಹಲವಾರು ವರ್ಷ ಬಾಡಿಗೆ ಮನೆಯಲ್ಲೇ ವಾಸವಿದ್ದವರಿಗೆ ಬಂತು ಗುಡ್ ನ್ಯೂಸ್.!
PM Awas Yojana: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ರವರು ಈಗಾಗಲೇ ಸಾಕಷ್ಟು ಯೋಜನೆಗಳನ್ನು ಬಡ ಹಾಗೂ ಮಧ್ಯಮ ವರ್ಗದ ಜನರಿಗಾಗಿ ಜಾರಿಗೊಳಿಸಿದ್ದಾರೆ ಹಾಗೂ ಕೋಟ್ಯಾಂತರ ಮಂದಿ ಜನರು ಇಂತಹ ಯೋಜನೆಗಳ ಲಾಭ ಕೂಡ ಈಗಾಗಲೇ ಪಡೆದುಕೊಂಡಿದ್ದಾರೆ. ಇನ್ನು ನಮ್ಮ ದೇಶದಲ್ಲಿ ಸಾಕಷ್ಟು ಜನರು ಇವತ್ತಿಗೂ ಕೂಡ ಸಹ ಮನೆ ಇಲ್ಲದೆ ವಾಸಿಸುತ್ತಿದ್ದಾರೆ ಇನ್ನು ಕೆಲವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. … Read more