ಕೇವಲ ಒಂದೇ ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲಿ ಹೊಲದ ಪಹಣಿ ಪಡೆಯುವುದು ಹೇಗೆ?
how to download online land recordings in mobile:ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ, ಎಲ್ಲರಿಗೂ ತಿಳಿದಿರುವ ಹಾಗೆ , ಹೊಲದ ಯಾವುದೇ ರೀತಿಯಾದ ಮಾಹಿತಿಯನ್ನು ತಿಳಿಯಲು, ಸರ್ಕಾರದ ಪ್ರತಿಯೊಂದು ಯೋಜನೆ ಮತ್ತು ಆನ್ಲೈನ್ ಅಪ್ಲಿಕೇಶನ್ ಹಾಕಲು ಮತ್ತು ಇತರೆ ನಿಮ್ಮ ಹೊಲಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯಲು ಹೊಲದ ಪಹಣಿ(Pahani RTC) ಬೇಕೇ ಬೇಕು. ಹೌದು ರೈತ ಬಾಂಧವರೇ ರೈತರಿಗೆ ಸರ್ಕಾರದ ಎಲ್ಲಾ ಆ ಯೋಜನೆಗಳನ್ನು ಪಡೆದುಕೊಳ್ಳಬೇಕೆಂದರೆ ಈ ಭೂ … Read more