ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ದೊಡ್ಡ ಗುಡ್ ನ್ಯೂಸ್ ನೀಡಿದೆ.! ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ದೊಡ್ಡ ಗುಡ್ ನ್ಯೂಸ್ ನೀಡಿದೆ.! ಇಲ್ಲಿದೆ ಸಂಪೂರ್ಣ ಮಾಹಿತಿ KSRTC Free Bus Pass 2024

KSRTC Free Bus Pass: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಶಕ್ತಿ ಯೋಜನೆಯನ್ನು ಸಹ ಜಾರಿಗೆ ತಂದ ಮೇಲೆ ಮಹಿಳೆಯರ ಸಂಖ್ಯೆ ಬಸ್ಸಿನಲ್ಲಿ ಪ್ರಯಾಣಿಸುವುದು ತುಂಬಾ ಅಂದ್ರೆ ತುಂಬಾ ಹೆಚ್ಚಾಗಿದೆ ಈ ಒಂದು ಯೋಜನೆಯು ಅನೇಕ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ತುಂಬಾನೇ ಸಹಾಯ ಮಾಡಿದೆ ಅಂತ ಹೇಳಬಹುದು ಇದರಿಂದ ನಮ್ಮ ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗೆ ಬೇಕಾದರೂ ಅವರು … Read more