senior citizen saving scheme: ಹಿರಿಯ ನಾಗರಿಕರು ಪ್ರತಿ ತಿಂಗಳು 20,000 ಹಣ ಮನೆಯಲ್ಲಿ ಕುಳಿತುಕೊಂಡೆ ಪಡೆಯಬಹುದು.! ಇಲ್ಲಿದೆ ಸಂಪೂರ್ಣ ಮಾಹಿತಿ
senior citizen saving scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನಮ್ಮ ಅಂಚೆ ಕಚೇರಿ (Post Office)ಯಲ್ಲಿ ಹಿರಿಯ ನಾಗರಿಕರಿಗೆ ಉಳಿತಾಯ ಯೋಜನೆ (Savings Scheme for Senior Citizens)ಯನ್ನು ಜಾರಿಗೆ ಮಾಡಲಾಗಿದ್ದು 8% ಕಿಂತ ಹೆಚ್ಚು ಬಡ್ಡಿ ದರವನ್ನು ನೀಡಲಾಗುತ್ತಿದೆ ಪ್ರತಿ ತಿಂಗಳು ಒಂದಿಷ್ಟು ಹಣ ಉಳಿತಾಯ ಮಾಡುವುದರಿಂದ. ನೀವು ಹೂಡಿಕೆ ಮಾಡಿದ ಹಣಕ್ಕೆ ಭದ್ರತೆ ನಿಮಗೆ ನಮ್ಮ ಸರ್ಕಾರ ಕಡೆಯಿಂದ ನೀಡಲಾಗುತ್ತದೆ. ಈ ಯೋಜನೆಯಲ್ಲಿ ನೀವು … Read more