ಹೊಸ ಪಡಿತರ ಚೀಟಿ ಮತ್ತೊಮ್ಮೆ ಅವಕಾಶ.! ಈ ದಿನಾಂಕದಂದು ಅರ್ಜಿ ಸಲ್ಲಿಕೆ ಪ್ರಾರಂಭ

ಹೊಸ ಪಡಿತರ ಚೀಟಿ ಮತ್ತೊಮ್ಮೆ ಅವಕಾಶ..! ಈ ದಿನಾಂಕದಂದು ಅರ್ಜಿ ಸಲ್ಲಿಕೆ ಪ್ರಾರಂಭ | New Ration card Update 2024 FREE

New Ration card Update : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ( New Ration Card ) ಕಾಯುತ್ತಿದ್ದವರಿಗೆ ಸರ್ಕಾರದ ಕಡೆಯಿಂದ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ( application ) ಹಾಕಲು ದಿನಾಂಕ ನಿಗದಿ ಮಾಡಲಾಗಿದ್ದು ಹಾಗಾದರೆ ಯಾವ ಸಮಯಕ್ಕೆ ಅರ್ಜಿ ಯನ್ನು ಹಾಕಬಹುದು ಹಾಗೂ ಅರ್ಜಿ ಹಾಕಲು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು … Read more