Crop relief: ಎಲ್ಲಾ ರೈತರಿಗೆ ಗುಡ್ ನ್ಯೂಸ್ 39 ಲಕ್ಷ ರೈತರಿಗೆ ₹3500 ಕೋಟಿ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ.!
Crop relief:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ನಮ್ಮ ರೈತ(farmer)ರಿಗೆ ರಾಜ್ಯ ಸರ್ಕಾರ(State Govt) ಒಂದು ಸಿಹಿಸುದ್ದಿ ನೀಡಿದೆ. ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರದಿಂದಾಗಿ ಬೆಳೆ ಹಾನಿ(Crop damage)ಯಾದ ಕಾರಣ 39 ಲಕ್ಷ ರೈತರಿಗೆ ಸುಮಾರು 3535.30 ಕೋಟಿ ರೂ.ಗಳ ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಹಣ ಪಾವತಿಸಲಾಗುತ್ತಿದೆ ಎಂದು ಕಂದಾಯರಅದಂತ ಸಚಿವ ಕೃಷ್ಣ ಬೈರೇಗೌಡ(Krishna Byregowda) ತಿಳಿಸಿದರು. ಇದು ನಮ್ಮ ರಾಜ್ಯದ ರೈತರಿಗೆ ಸಂತಸದ ವಿಷಯವಾಗಿದೆ. ಸಂಕಷ್ಟದಲ್ಲಿರುವ … Read more