ಮನೆ ಕಟ್ಟಬೇಕು ಎನ್ನುವವರಿಗೆ ಸರ್ಕಾರದಿಂದ ಸಿಗುತ್ತೆ 5 ಲಕ್ಷ ರೂಪಾಯಿ ಉಚಿತ ಹಣ.! ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆ
home subsidy scheme karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಮನೆ ಕಟ್ಟಿ ನೋಡು ಮದುವೆ ಮಾಡಿ ನೋಡು ಎಂಬ ಗಾದೆ ನಮ್ಮಲ್ಲಿ ಬಹಳ ಜನಪ್ರಿಯವಾಗಿದೆ. ನಾವು ಈಗ ನೋಡೋದಾದ್ರೆ ಒಂದು ಮದುವೆ ಮಾಡುವುದು ಎಷ್ಟು ಕಷ್ಟದ ಕೆಲಸವೋ ಒಂದು ಸ್ವಂತದ ಮನೆ ಕಟ್ಟುವುದು ಅಷ್ಟೇ ಕಷ್ಟದ ಕೆಲಸ ಆಗಿದೆ ಅಂತ ಹೇಳಬಹುದು. ಈಗ ನಾವು ವೇಗವಾಗಿ ಬೆಳೆಯುತ್ತಿರುವ ಆಧುನಿಕ ಜಾಗದಲ್ಲಿ ಪ್ರತಿಯೊಬ್ಬರಿಗೂ ತಮ್ಮದೇ ಆದ ಒಂದು ಮನೆ ಸೂರು ಕಟ್ಟಿಕೊಳ್ಳಬೇಕು … Read more