ಗೃಹಲಕ್ಷ್ಮಿ ಹಣ ಈ ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ 2 ತಿಂಗಳ ಹಣ ಜಮಾ ಆಗುತ್ತೆ.! ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ Laxmi Hebbalkar
Gruh Lakshmi Big update:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆ (Guarantee Schemes)ಗಳಲ್ಲಿ ಒಂದಾದಹ ಗೃಹಲಕ್ಷ್ಮಿ ಯೋಜನೆ (gruha lakshmi yojana)ಯ 2 ತಿಂಗಳ ಹಣವನ್ನು ಇನ್ನು 10 ದಿನಗಳ ಒಳಗಾಗಿ ಎಲ್ಲ ಪಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ ಎಂದು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ … Read more