Lakshmi Hebbalkar : 11th & 12th ಕಂತಿನ ಹಣ ಬರದಿದ್ದರೂ ಕೂಡ ಮಹಿಳೆಯರಿಗೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್ | ಗೃಹಲಕ್ಷ್ಮಿಯವರು ತಪ್ಪದೇ ತಿಳಿಯಿರಿ
Lakshmi Hebbalkar On Gruha Lakshmi Money:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಕಳೆದ ವರ್ಷ ಅಧಿಕಾರಕ್ಕೆ ಬಂದ ನಂತರದಿಂದ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಅದನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗುವಂತಹ ಕೆಲಸವನ್ನು ಈಗ ಮಾಡುತ್ತಿದೆ. ಆದರೆ ಈ ಸಂದರ್ಭದಲ್ಲಿ ರಾಜಕೀಯ ಕೆಸರೆರೆಚಾಟದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ರಾಜ್ಯ ಸರ್ಕಾರವು ನಿಲ್ಲಿಸುತ್ತದೆ ಎನ್ನುವಂತಹ ಮಾತುಕತೆಗಳು ಇತ್ತೀಚಿನ … Read more