bele parihara karnataka 2024 | ರೈತರಿಗೆ 500 ಕೋಟಿ ಬೆಳೆ ಪರಿಹಾರ ಹಣ ಬಿಡುಗಡೆ.! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
bele parihara karnataka 2024:- ನಮಸ್ಕಾರ ಕರ್ನಾಟಕ (karnataka)ದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ಕಳೆದ ವರ್ಷ ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು ಇದರಿಂದ ರೈತರಿಗೆ ಬಹಳ ಬೆಳೆ ನಷ್ಟ ಉಂಟಾಗಿದ್ದು ಈಗಾಗಲೇ ನಮ್ಮ ಕರ್ನಾಟಕದಲ್ಲಿ ಎರಡನೇ ಹಂತದ ಬೆಳೆ ಪರಿಹಾರ ಹಣ ಬಿಡುಗಡೆಯಾಗಿದ್ದು ಇನ್ನು ಮೂರನೇ ಕಂತಿನ ಬೆಳೆ ಪರಿಹಾರ (bele parihara)ದ ಹಣವನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ 18 ಲಕ್ಷ ರೈತರಿಗೆ ಸುಮಾರು 500 ಕೋಟಿ ರೂಪಾಯಿ ಬೆಳೆ ಪರಿಹಾರ … Read more