gruhalakshmi status ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ? ಇವತ್ತೆ ಈ ಕೆಲಸ ಮಾಡಿ ಹಣ ಬರುತ್ತೆ
gruhalakshmi status : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ ಈ ಲೇಖನದಲ್ಲಿ ತಿಳಿಸುವುದೇನೆಂದರೆ ನಮ್ಮ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ (Karnataka Government)ಗಳು ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅದರಲ್ಲಿ ನಮ್ಮ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ (gruhalakshmi yojana)ಯು ಒಂದಾಗಿದೆ. ಈ ಯೋಜನೆಯ ಗೃಹಲಕ್ಷ್ಮಿ ಯೋಜನೆ ಹನ್ನೊಂದನೆಯ 11 ಕಂತಿನ ಹಣ (Gruhalakshmi 11th installment) ಈಗಾಗಲೇ ಮಹಿಳೆಯರ ಖಾತೆಗೆ ಜಮಾ ಆಗಿದ್ದು, ಇನ್ನೂ ಕೆಲವು … Read more