HSRP ನಂಬರ್ ಪ್ಲೇಟ್ ಹಾಕದವರಿಗೆ ಜೂನ್ ಒಂದರಿಂದ ಹೊಸ ರೂಲ್ಸ್! | HSRP Number Plate Karnataka
HSRP Number Plate Karnataka : ನಮಸ್ಕಾರ ಕರ್ನಾಟಕದ ಸಮಸ್ತ ಜನರಿಗೆ ಆತ್ಮೀಯವಾದ ಸ್ವಾಗತ, ಈ ಲೇಖನದಲ್ಲಿ ತಿಳಿಸುವುದೇನೆಂದರೆ ಇನ್ನು 2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು, ಸರ್ಕಾರವು ನಿಗದಿಪಡಿಸಿದ ಸಮಯದೊಂದಿಗೆ High Security Registration Plate (HSRP) ಅಳವಡಿಸಿಕೊಳ್ಳುವುದು ಅಗತ್ಯ ಇದೆ. ಕರ್ನಾಟಕ ರಾಜ್ಯ ಈ ವಿಷಯದ ಬಗ್ಗೆ ರಾಜ್ಯ ಸರ್ಕಾರವು ಕೂಡ ಈಗಾಗಲೇ ಬಹಳಷ್ಟು ಬಾರಿ ವಾಹನ ಮಾಲೀಕರಿಗೆ ಎಚ್ಚರಿಕೆಯನ್ನು ನೀಡುತ್ತಾ ಬಂದಿದೆ ಇನ್ನು ಹೆಚ್ಚಿನ ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ … Read more