ನಿಮ್ಮ ಊರಿಗೆ ಒಂದು ವಾರದ ಮುಂಚೆಯೇ ಮಳೆ ಬರುವ ಮುನ್ಸೂಚನೆ ನೀಡುವ ಆ್ಯಪ್.! ನಿಮ್ಮ ಊರಿನಲ್ಲಿ ಮಳೆ ಯಾವಾಗ ಬರುತ್ತದೆ.! ಇಲ್ಲಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ
Monsoon rain update app 2024:ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ನಮ್ಮ ಭಾರತದಲ್ಲಿ ಶೇಕಡಾ 60 ರಷ್ಟು ಜನರು ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆಯು. ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ಎಲ್ಲರು ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಕೂಡ ಸಹ ಅವಲಂಬಿತವಾಗಿದೆ. ಹೀಗಿರುವಾಗ … Read more