ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ ಬೇಗ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ.! ಸ್ಕಾಲರ್ಶಿಪ್ ಪಡೆದುಕೊಳ್ಳಿ.! ಇಲ್ಲಿದೆ ಮಾಹಿತಿ labour card scholarship 2024 karnataka
labour card scholarship 2024 karnataka:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ನಮ್ಮ ಕರ್ನಾಟಕದ ಕರ್ನಾಟಕ ಕಟ್ಟಡ ಕಾರ್ಮಿಕ ಹಾಗೂ ಹಾಗೂ ಕಾರ್ಮಿಕ ಇಲಾಖೆ ಕಡೆಯಿಂದ ಕೂಲಿ ಕಾರ್ಮಿಕ ಮಕ್ಕಳಿಗೆ ಹಾಗೂ ಅಸಂಘಟಿತ ವಲಯದ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ(scholarship)ವನ್ನು ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ (scholarship 2024) ಸಲ್ಲಿಸುವುದು ಹೇಗೆ ಹಾಗೂ ಈ ವಿದ್ಯಾರ್ಥಿ ವೇತನ(Student scholarship)ಕ್ಕೆ ಅರ್ಜಿ ಸಲ್ಲಿಸುವುದರಿಂದ ಎಷ್ಟು ಹಣವು ಸಿಗುತ್ತೆ ಮತ್ತು ಯಾರು ಅರ್ಜಿಯನ್ನು ಸಲ್ಲಿಸಬಹುದು … Read more