Gruha Lakshmi: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ಸಂಜೆ 5 ಗಂಟೆಗೆ ರಿಲೀಸ್.! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

Gruha Lakshmi Scheme Karnataka: ಈ 14 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಹಣ ಇಂದು ಸಂಜೆ 5 ಗಂಟೆಗೆ ರಿಲೀಸ್.! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ಗ್ಯಾರೆಂಟಿ ಯೋಜನೆ (guarantee scheme)

Gruha Lakshmi Scheme Karnataka: ನಮಸ್ಕಾರ ಸ್ನೇಹಿತರೆ ಕರ್ನಾಟಕ ಜನತೆಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಗೃಹಲಕ್ಷ್ಮಿ ಯೋಜನೆ (gruha lakshmi yojana)ಯ ಬಗ್ಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಮ್ಮ ರಾಜ್ಯ ಸರ್ಕಾರ ಈಗ 11 ನೇ ಕಂತು ಹಾಗೂ 12 ಕಂತಿನ ಹಣದ ಬಾಕಿ ಉಳಿಸಿಕೊಂಡಿದೆ ಎಂಬುದು ನಿಮಗೆಲ್ಲರಿಗೂ ತಿಳಿದಿರುವತ ವಿಚಾರ. ಇದನ್ನು ಕೊಡೋದಕ್ಕೆ ಸರ್ಕಾರದ ಬಳಿ ಯಾವುದೇ ಹಣ ಇಲ್ಲ ಎನ್ನುವ ರೀತಿಯಲ್ಲಿ ಕೂಡ ಸಹ ವಿರೋಧ ಪಕ್ಷದವರು ಸರ್ಕಾರದ ವಿರುದ್ಧ … Read more